Slide
Slide
Slide
previous arrow
next arrow

‘ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ’ ಎಂದು ಪ್ರಕಟಣೆ ನೀಡಿದ ಮಾಜಿ ಶಾಸಕ ವಿ.ಎಸ್.ಪಾಟೀಲ್

ಮುಂಡಗೋಡು: ನನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ನನ್ನ ಮಗ ಬಾಪೂಗೌಡ ಪಾಟೀಲ್ ಸಾಲ ತೆಗೆದುಕೊಳ್ಳುತ್ತಿದ್ದಾನೆ. ಈತನಿಗೆ ಯಾರೂ ಸಾಲ ಕೊಡಬೇಡಿ ಎಂದು ಮಾಜಿ ಶಾಸಕ, NWKSRTC ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರಕಟಣೆ ನೀಡುವ ಮೂಲಕ ಮನವಿ ಮಾಡಿದ್ದಾರೆ. ಈ…

Read More

ಜು.6ಕ್ಕೆ ಬರೆದಂತೆ ಬದುಕಿದ ಪತ್ರಕರ್ತ ದಿ.ರವೀಂದ್ರ ಭಟ್ಟ ಬಳಗುಳಿ ನೆನಪಿನ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತರಾದ ದಿ.ರವೀಂದ್ರ ಭಟ್ ಬಳಗುಳಿ ಅವರ ನೆನಪಿನ ಕಾರ್ಯಕ್ರಮ ಸ್ಥಳೀಯ ಆಧಾರ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದ ಬಾಲಭವನದಲ್ಲಿ ಜು.6ರಂದು ಮಧ್ಯಾಹ್ನ 3 ಗಂಟೆಯಿಂದ ನಡೆಯಲಿದೆ. ದಿ.ರವೀಂದ್ರ ಭಟ್ಟ ಬಳಗುಳಿ ಬರೆದಂತೆ ಬದುಕಿದ ಪತ್ರಕರ್ತರು. ಅವರ…

Read More

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ವತಿಯಿಂದ ಸನ್ಮಾನ

ಅಂಕೋಲಾ: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನದ ಪಡೆದ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್…

Read More

ಮನೆ ಮೇಲೆ ಬಿದ್ದ ಆಲದ ಮರ; 6 ಜನರಿಗೆ ಗಾಯ

ಹೊನ್ನಾವರ: ತಾಲೂಕಿನ ಹಳದೀಪುರ ಬೈಗಾರಕೇರಿ ಬಳಿ ಬೃಹತ್ ಆಲದ ಮರವೊಂದು ಸೋಮವಾರ ಮುಂಜಾನೆ ಮನೆ ಮೇಲೆ ಬಿದ್ದಿದ್ದು ಪರಿಣಾಮ ಮನೆ ಸಂಪೂರ್ಣ ಜಖಂ ಆಗಿದ್ದು, ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಗಂಗಾಧರ ಶೇಟ್ ಮಾಲೀಕತ್ವದ ಮನೆಯಲ್ಲಿದ್ದ…

Read More

ಗುಡ್ಡ ಕುಸಿತ:ಗೋವಾ- ಅನಮೋಡ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತ

ಜೊಯಿಡಾ: ತಾಲೂಕಿನ ಗಡಿ ಭಾಗವಾದ ಅನಮೋಡ ಘಟ್ಟದ ಬಳಿ ಹೆಚ್ಚಿನ ಮಳೆಯಾದ ಕಾರಣ ಗುಡ್ಡ ಕುಸಿದು ಗೋವಾ- ಅನಮೋಡ ರಾಷ್ಟ್ರೀಯ ಹೆದ್ದಾರಿ ಸೋಮವಾರ ಸ್ಥಗಿತಗೊಂಡಿತು. ಗೋವಾ ಗಡಿಯಲ್ಲಿ ಗುಡ್ಡ ಕುಸಿದಿದ್ದು, ಸೋಮವಾರ ಗುಡ್ಡ ತೆರವು ಕಾರ್ಯಾಚರಣೆ ಭರದಿಂದ ಸಾಗಿತ್ತು.…

Read More
Share This
Back to top