ಅಂಕೋಲಾ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಮನೆ ಮನೆಗೂ ತಲುಪಿಸಬೇಕು. ಯೋಜನೆಯಿಂದ ಯಾವುದೇ ಅರ್ಹ ಫಲಾನುಭವಿ ವಂಚಿತವಾಗಬಾರದು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು. ತಾಲ್ಲೂಕಿನ ಹುಲಿದೇವರವಾಡ ಮತ್ತು ಪುರಲಕ್ಕಿಬೇಣ ಬೂತ್ ಅಧ್ಯಕ್ಷರ ಮನೆಗಳಿಗೆ ಶನಿವಾರ…
Read Moreಸುದ್ದಿ ಸಂಗ್ರಹ
ಬಸ್ ಆಗಮಿಸದೇ ಪ್ರಯಾಣಿಕರ ಪರದಾಟ;ಕರುನಾಡ ವಿಜಯಸೇನೆ ವತಿಯಿಂದ ಮನವಿ
ಹೊನ್ನಾವರ: ಪಟ್ಟಣದಲ್ಲಿರುವ ತಾಲೂಕಿನ ಬಸ್ ನಿಲ್ದಾಣಕ್ಕೆ ರಾತ್ರಿ ಸಮಯದಲ್ಲಿ ಬಸ್ ಆಗಮಿಸದೇ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ವತಿಯಿಂದ ತಹಶೀಲ್ದಾರರಿಗೆ ಹಾಗೂ ಬಸ್ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣ ಲೋಕಾರ್ಪಣೆಗೊಂಡು…
Read Moreವಚನ ಸಾಹಿತ್ಯದ ಮಹತ್ವ ಮುಂದಿನ ಪೀಳಿಗೆಗೆ ತಿಳಿಯುವಂತಾಗಬೇಕು: ಜಯಲಕ್ಷ್ಮಿ ರಾಯಕೋಡ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು…
Read Moreಹಳ್ಳೇರ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
ಕುಮಟಾ: ತಾಲೂಕಿನ ಮೊರಬಾದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಆರ್ಥಿಕವಾಗಿ ಹಿಂದುಳಿದ ಹಳ್ಳೇರ ಸಮಾಜದ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು,…
Read Moreಸಾಲಗಾಂವ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರೇಣುಕಾ ಅವಿರೋಧ ಆಯ್ಕೆ
ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರೇಣುಕಾ ಕೋಣನಕೇರಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಗ್ರಾಮ ಪಂಚಾಯಿತಿಯ ಒಟ್ಟು 13 ಮಂದಿ ಬಿಜೆಪಿ ಸದಸ್ಯರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾ ಅವರನ್ನು ಆಯ್ಕೆ ಮಾಡಿದರು. ಮೊದಲ ಅವಧಿಗೆ…
Read More