ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ಕಂಚಿನ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು. ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ ಮತ್ತು 6.5…
Read Moreಸುದ್ದಿ ಸಂಗ್ರಹ
ಪ್ರೇರಣೆ-2022: ಸಾಧನೆ ಮೆರೆದ ಲಯನ್ಸ ವಿದ್ಯಾರ್ಥಿಗಳು
ಶಿರಸಿ; ಉತ್ತರ ಕನ್ನಡ ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಕಾರವಾರದಲ್ಲಿ ಜರುಗಿದ ಪ್ರೇರಣೆ-2022 ಕ್ರೀಡಾ ಸ್ಪರ್ಧೆಗಳಲ್ಲಿ ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪದಕ ವಿಜೇತರಾಗಿರುತ್ತಾರೆ.…
Read Moreಈರಾಪುರಕ್ಕೆ ಬಸ್ ಸೇವೆ ನೀಡುವಂತೆ ಮಹಿಳೆಯರಿಂದ ಮನವಿ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಈರಾಪುರಕ್ಕೆ ಬಸ್ ಸೇವೆ ಆರಂಭಿಸುವಂತೆ ಒತ್ತಾಯಿಸಿದ ಮಹಿಳೆಯರು ಮನವಿ ಸಲ್ಲಿಸಿದರು. ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೊಕ್ಕೆ ತೆರಳಿದ ಈರಾಪುರ ಸ್ತ್ರೀ ಶಕ್ತಿ ಸಂಘದ ಸದಸ್ಯರು ನಿರೀಕ್ಷಕರಾದ ಎಸ್. ವಾಯ್ ಚಲವಾದಿ…
Read Moreಮನೆ ಮನೆಯಲ್ಲಿ ಲಲಿತ ಸಹಸ್ರನಾಮ ಪಾರಾಯಣ ಮಾಡಿ: ವಿದ್ವಾನ್ ಅನಂತಮೂರ್ತಿ
ಯಲ್ಲಾಪುರ: ಆಧುನಿಕತೆ ಹೆಸರಿನಲ್ಲಿ ನಮ್ಮ ಮೂಲ ಸಂಸ್ಕೃತಿ ಶಾಸ್ತ್ರ ಪುರಾಣ ಪುಣ್ಯಕಥೆಗಳನ್ನು ಮರೆತಿದ್ದೇವೆ ಇದರಿಂದ ನಮ್ಮ ಮಕ್ಕಳು ನಮ್ಮತನ ಕಳೆದುಕೊಂಡು ಸಂಸ್ಕಾರದಿಂದ ದೂರವಾಗುತ್ತಾರೆ ಎಂದು ಆನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎನ್ ಕೆ ಭಟ್ಟ ಅಗ್ಗಾಸಿ ಕುಂಬ್ರಿ…
Read Moreಯಶಸ್ವಿಯಾಗಿ ನಡೆದ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ
ಕಾರವಾರ: ಭಾರತೀಯ ಜನತಾ ಪಕ್ಷದ ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೆಕರ್ ಹಾಗೂ ಶಾಸಕಿ ರೂಪಾಲಿ ನಾಯ್ಕ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿದರು.…
Read More