ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಕಲ್ಲಾಮೆಗಳನ್ನು ಹಿಡಿದು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ ಘಟನೆ ಪಟ್ಟಣದ ಎಪಿಎಮ್ಸಿ ಗೇಟ್ ಹತ್ತಿರ ನಡೆದಿದೆ. ಹುನಗುಂದ ಗ್ರಾಮದ ಚಂದ್ರಗೌಡ ಹನಮಂತಗೌಡ ಹಾಗೂ ಕಲಘಟಗಿ ತಾಲೂಕಿನ…
Read Moreಸುದ್ದಿ ಸಂಗ್ರಹ
ಕದ್ರಾ ಜಲಾಶಯದಿಂದ ನೀರು ಹೊರಕ್ಕೆ
ಕಾರವಾರ: ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ಒಟ್ಟೂ 7,064 ಕ್ಯೂಸೆಕ್ಸ್ ನೀರನ್ನ ಹೊರಬಿಡಲಾಗಿದೆ. ಜಲಾಶಯದ ಗರಿಷ್ಟ ಸಾಮರ್ಥ್ಯ 34.50…
Read Moreಹೆಂಡತಿ,ಮಗನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಕುಮಟಾ: ತಾಲೂಕಿನ ಬಗಣೆ ಗ್ರಾಮದಲ್ಲಿ ಕ್ಲುಲಕ ಕಾರಣಕ್ಕೆ ರಾತ್ರಿ ವೇಳೆ ಗಲಾಟೆ ನಡೆದು, ಕುಡಿತದ ಅಮಲಿನಲ್ಲಿ ತನ್ನ ಹೆಂಡತಿ, ಮಗನನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ ರಾಮಾ ಮರಾಠಿ ಎಂಬಾತ ತೀವ್ರ ಕುಡಿತದ ಚಟಕ್ಕೆ…
Read Moreತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು: ಅಪಾರ ಹಾನಿ
ಹೊನ್ನಾವರ: ತಾಲೂಕಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಗುಂಡಬಾಳ, ಭಾಸ್ಕೇರಿ, ಬಡಗಣಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತೋಟ, ಗದ್ದೆ ಹಾಗೂ ನೂರಾರು ಮನೆಗಳಿಗೆ ನೀರು ನುಗ್ಗಿದೆ.…
Read Moreಬಿಟ್ಟು ಬಿಡದೆ ಸುರಿದ ಮಳೆ:ಮನೆ,ಗದ್ದೆಗಳಿಗೆ ನುಗ್ಗಿದ ನೀರು
ಭಟ್ಕಳ: ನಿರಂತರವಾಗಿ ನಾಲ್ಕೈದು ದಿನದಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಪಟ್ಟಣದ ತಗ್ಗು ಪ್ರದೇಶ ಹಾಗೂ ನದಿಯ ತಟದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಬಹುತೇಕ ಭಾಗಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಲ್ಕೈದು ದಿನದಿಂದ ಬಿಡದೇ ಸುರಿಯುತ್ತಿರುವ ಮಳೆಯು ಬಹಳಷ್ಟು ಸಮಸ್ಯೆಗಳನ್ನು…
Read More