ಹೊನ್ನಾವರ: ತಾಲೂಕಿನಲ್ಲಿ ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದ್ದು, ಮನೆ- ತೋಟಕ್ಕೆ ನುಗ್ಗಿದ ನೀರು ಇಳಿಮುಖವಾಗಿದೆ. ಸತತವಾಗಿ ಸುರಿದ ಮಳೆಗೆ ತಾಲೂಕಿನಲ್ಲಿ ಅನೇಕ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ತಾಲೂಕಿನ ಮಾಡಗೇರಿಯ ನಾರಾಯಣ ಆಚಾರಿ ಅವರ ಮನೆ ತೀವ್ರವಾಗಿ ಹಾನಿಯಾಗಿದ್ದು,…
Read Moreಸುದ್ದಿ ಸಂಗ್ರಹ
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಂಜುನಾಥ ನಾಯಕ ಆಯ್ಕೆ
ಭಟ್ಕಳ: ತಾಲೂಕಿನ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೋನಾರಕೇರಿಯ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಮಂಜುನಾಥ ನಾಯಕ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕುಂಟವಾಣಿ ಪ್ರೌಢಶಾಲೆಯ ಶಿಕ್ಷಕ ಕುಮಾರ ನಾಯ್ಕ ಹಾಗೂ ಖಜಾಂಚಿಯಾಗಿ ಕುಂಟವಾಣಿ ಪ್ರೌಢಶಾಲೆಯ ಶಿಕ್ಷಕ ಸುರೇಶ ತಾಂಡೇಲ್…
Read Moreಸ್ಪೀಕರ್ ಕಾಗೇರಿ ಜನ್ಮದಿನ:ರಕ್ತದಾನ ಮೂಲಕ ಅರ್ಥಪೂರ್ಣ ಆಚರಣೆ
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರು, ವಿಧಾನಸಭಾ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಜನ್ಮದಿನವನ್ನು ಅವರ ಅಭಿಮಾನಿಗಳು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿದರು.ಅವರ 62ನೇ ಹುಟ್ಟು ಹಬ್ಬದ ಅಂಗವಾಗಿ ಕೊಂಡ್ಲಿ ಮಾರಿಕಾಂಬಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರದಲ್ಲಿ ಪಟ್ಟಣದ ಶ್ರೇಯಸ್…
Read Moreಅಕ್ರಮವಾಗಿ ಕೋಣಗಳ ಸಾಗಾಟ:ಓರ್ವನ ಬಂಧನ ಇನ್ನೊಬ್ಬ ಪರಾರಿ
ಭಟ್ಕಳ: ತಾಲ್ಲೂಕಿನ ಮುಂಡಳ್ಳಿಯಲ್ಲಿ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮುಂಡಳ್ಳಿ ಹೊಸ್ಮನೆಯ ನಾಗಪ್ಪ ನಾಯ್ಕ ಬಂಧಿತ. ಇನ್ನೊಬ್ಬ ಆರೋಪಿ ಗೋವಿಂದ ನಾಯ್ಕ ನಾಪತ್ತೆ ಆಗಿದ್ದಾನೆ. ಈ ಇಬ್ಬರು ಆರೋಪಿಗಳು ಸೇರಿಕೊಂಡು ವಧೆ ಮಾಡುವ ಉದ್ದೇಶದಿಂದ 40…
Read Moreಜು.13ರಿಂದ ಸ್ವರ್ಣವಲ್ಲೀ ಶ್ರೀಗಳ 32ನೇ ಚಾತುರ್ಮಾಸ್ಯ ವೃತ ಸಂಕಲ್ಪ
ಶಿರಸಿ: ಹಸಿರು ಸ್ವಾಮೀಜಿ ಎಂದೇ ಪ್ರಸಿದ್ದರಾದ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಆಷಾಢ ಪೂರ್ಣಿಮೆ ಬುಧವಾರ ಜು.13 ರಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ತಮ್ಮ 32ನೇ ಚಾತುರ್ಮಾಸ್ಯ ವ್ರತವನ್ನು ಸಂಕಲ್ಪಿಸಲಿದ್ದಾರೆ. ಅದೇ ದಿನ ಚಾತುರ್ಮಾಸ್ಯದುದ್ದಕ್ಕೂ ನಡೆಯುವ…
Read More