ಶಿರಸಿ: ಭಾರತೀಯ ಹವಾಮಾನ ಇಲಾಖೆಯು ಉತ್ತರಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಬೀಳುವ ಸೂಚನೆ ನೀಡಿರುವುದರಿಂದ ವಿದ್ಯುತ್ ಕಂಬದ/ತಂತಿಯ ಮೇಲೆ ಗಿಡ ಬೀಳುವುದಾಗಲಿ, ವಿದ್ಯುತ್ ಪರಿವರ್ತಕ ತಂತಿಯಲ್ಲಿ ವಿದ್ಯುತ್ ಸ್ಪಾರ್ಕ್ ಇರುವ ಬಗ್ಗೆ ಹಾಗೂ ವಿದ್ಯುತ್ ತಂತಿ ತುಂಡಾಗಿರುವ ಬಗ್ಗೆ…
Read Moreಸುದ್ದಿ ಸಂಗ್ರಹ
ಹಿರೇಕೈನಲ್ಲಿ ಗಾನ ವೈಭವ, ಸನ್ಮಾನ ಕಾರ್ಯಕ್ರಮ
ಸಿದ್ದಾಪುರ:ತಾಲೂಕಿನ ಗಾಳಿಜಡ್ಡಿ ಸಮೀಪದ ಹಿರೇಕೈನಲ್ಲಿ ಗಾನ ವೈಭವ ಹಾಗೂ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಮ್ಮ ಸಂಸ್ಕೃತಿ, ಪರಂಪರೆ ಉಳಿಯುತ್ತಿರುವುದು ಗ್ರಾಮೀಣ ಪ್ರದೇಶದಲ್ಲಿಯೇ ಆಗಿದೆ. ಯಕ್ಷಗಾನ ನಮ್ಮ ನಾಡಿನ ಹೆಮ್ಮೆಯ…
Read Moreಕಾಲುವೆ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 10ಲಕ್ಷ ರೂಪಾಯಿ: ದಿನಕರ ಶೆಟ್ಟಿ
ಕುಮಟಾ: ಪಟ್ಟಣದ ಬಸ್ಸು ತಂಗುದಾಣಕ್ಕೆ ಹೊಂದಿಕೊಂಡಿರುವ ನೀರು ಹೋಗುವ ಕಾಲುವೆ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಹತ್ತು ಲಕ್ಷ ರೂಪಾಯಿ ಕೊಡುವುದಾಗಿ ಶಾಸಕ ದಿನಕರ ಶೆಟ್ಟಿ ಹೇಳಿದರು. ಮಳೆ ಬಂತು ಅಂದರೆ ಕಿರಿದಾದ ಕಾಲುವೆ ತುಂಬಿ ರಸ್ತೆಯ ಮೇಲೆ ನೀರಿನ…
Read Moreಪತ್ರಿಕಾ ವಿತರಕರಿಗೆ ರೇನ್ ಕೋಟ್ ವಿತರಣೆ
ಯಲ್ಲಾಪುರ: ಪತ್ರಿಕಾ ವಿತರಕರು ಮಳೆ,ಗಾಳಿ, ಚಳಿಯೆನ್ನದೇ ನಸುಕಿನಲ್ಲಿಯೇ ಮನೆ ಮನೆಗೆ ಪ್ರತಿದಿನ ಪತ್ರಿಕೆ ಮುಟ್ಟಿಸುತ್ತಿರುವುದರಿಂದ ನಮ್ಮಂತಹ ಹಿರಿಯರಿಗೆ ಹಾಗೂ ಮಕ್ಕಳಿಗೂ ಓದುವ ಅಭಿರುಚಿ ಹೆಚ್ಚಿಸಿ ಅದನ್ನು ಕಾಯ್ದುಕೊಳ್ಳಲು ಸಾಧ್ಯವಾಗಿದೆ. ಶ್ರಮ ಬೇಡುವ ಅವರ ಕಾಯಕಕ್ಕೆ ಯಾವುದೂ ಸರಿಸಾಟಿಯಿಲ್ಲವಾದರೂ ನಮ್ಮಿಂದಾದ…
Read Moreಹೊಸ ಸಂಸತ್ತಿನ ಕಟ್ಟಡದ ಮೇಲೆ ರಾಷ್ಟ್ರೀಯ ಲಾಂಛನ ಅನಾವರಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ಕಂಚಿನ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು. ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ ಮತ್ತು 6.5…
Read More