Slide
Slide
Slide
previous arrow
next arrow

ದಾಂಡೇಲಿಯಲ್ಲಿ ಸಂಭ್ರಮ- ಸಡಗರದ ನಾಟ್ಯೋತ್ಸವ ಯಶಸ್ವಿ

ದಾಂಡೇಲಿ: ಸಂಸ್ಕಾರ ಸಾಕಾರ ಭಾರತಿ, ಶ್ರೀಶಂಕರ ಮಠ ಹಾಗೂ ಸಹ್ಯಾದ್ರಿ ಲಲಿತ ಕಲಾ ಕೇಂದ್ರ (ರಿ.) ದಾಂಡೇಲಿ ಇವರ ಸಹಯೋಗದಲ್ಲಿ ನಗರದ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಡಗರದಿಂದ ನಾಟ್ಯೋತ್ಸವ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ನಗರದ ಶ್ರೀ…

Read More

ಈ ನೆಲದ ಕಲೆ-ಸಂಸ್ಕೃತಿಯ ಪರಂಪರೆ ಜೀವಂತವಾಗಿರಿಸಿ: ಎಂ.ಗುರುರಾಜ್

ಯಲ್ಲಾಪುರ: ವಿದ್ಯಾರ್ಥಿ ಜೀವನ ಮಹತ್ವದ, ಬಂಗಾರದ ಕ್ಷಣಗಳು. ಉದಾತ್ತ ಧ್ಯೇಯದಿಂದ ಹಿರಿಯರು ಈ ಸಂಸ್ಥೆ ಆರಂಭಿಸಿ, ಬಡವ, ಬುಡಕಟ್ಟು ಸಮೂದಾಯದ ಮಕ್ಕಳಿಗೆ ವಿದ್ಯೆ ನೀಡುವ ಮಹತ್ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಹಶೀಲ್ದಾರ ಎಂ.ಗುರುರಾಜ ಹೇಳಿದರು. ಪಟ್ಟಣದ ಗ್ರಾಮ ದೇವಿ…

Read More

ಹಲ್ಲೆ ಪ್ರಕರಣ: ವಸತಿನಿಲಯದ ಮೂವರು ವಿದ್ಯಾರ್ಥಿಗಳು ಅಮಾನತು

ಭಟ್ಕಳ: ಪಟ್ಟಣದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಎಫ್.ಯು.ಪೂಜಾರವಸತಿ ನಿಲಯಕ್ಕೆ ಭೇಟಿ ನೀಡಿದರು. ಮೊದಲು ವಸತಿನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು…

Read More

ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ

ಹೊನ್ನಾವರ : ಸರ್ಕಾರದ ಆದೇಶದಂತೆ ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಮತ್ತು ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ವತಿಯಿಂದ ದಂಡಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗಿದ್ದು ಎಲ್ಲಾ ಅಂಗಡಿ ಮುಂಗಟ್ಟು…

Read More

ಗೇರುಸೊಪ್ಪ ಸರಕಾರಿ ಪ್ರೌಢಶಾಲೆ ಬೆಳ್ಳಿಹಬ್ಬ ಯಶಸ್ವಿ

ಹೊನ್ನಾವರ : ಒಳ್ಳೆಯ ಕೆಲಸ ಮಾಡಿದರೆ ಕೆಲಸ ನಮ್ಮನ್ನು ನೆನಪಿಸುತ್ತದೆ. ಅವಕಾಶ ಸಿಕ್ಕಿದಾಗ ಒಳ್ಳೆಯ ಕೆಲಸ ಮಾಡಬೇಕು. ಶಾಲೆ ನಿಜವಾದ ದೇವಸ್ಥಾನ. ಶಿಕ್ಷಣಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ…

Read More
Share This
Back to top