Slide
Slide
Slide
previous arrow
next arrow

ಸೆ.28ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.28, ಶನಿವಾರ ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆ ವರೆಗೆ ಕೆ.ಎಚ್.ಬಿ ಮಾರ್ಗದ ಕಸ್ತೂರಬಾನಗರ, ಕೆ.ಎಚ್.ಬಿ ಕಾಲೋನಿ, ಫಾರೆಸ್ಟ ಕಾಲೋನಿ, ವಿವೇಕಾನಂದನಗರ, ಲಂಡಕನಹಳ್ಳಿ…

Read More

ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಕಲೆಗೆ ಪ್ರೋತ್ಸಾಹ ದೊರೆಯಬೇಕು; ಜಗದೀಶ್ ಗುಲಗಜ್ಜಿ

ಕಾರವಾರ: ಮಕ್ಕಳಲ್ಲಿ ಅಡಗಿರುವ ಸೃಜನಾತ್ಮಕ ಕಲೆಗೆ ಪೋಷಕರಿಂದ ಮತ್ತು ಶಿಕ್ಷಕಕರಿಂದ ಸೂಕ್ತ ಪ್ರೋತ್ಸಾಹ ಮತ್ತು ಬೆಂಬಲ ದೊರೆತಲ್ಲಿ ಮಕ್ಕಳಲ್ಲಿನ ಕಲೆಯ ಅಭಿವೃದ್ದಿಗೆ ಮತ್ತಷ್ಟು ನೆರವಾಗಲಿದೆ ಎಂದು ನಗರಸಭೆಯ ಪೌರಾಯುಕ್ತ ಜಗದೀಶ್ ಗುಲಗಜ್ಜಿ ಹೇಳಿದರು. ಅವರು ಗುರುವಾರ , ನಗರಸಭೆ…

Read More

ಚೇತನಾ ಪ್ರಿಂಟಿಂಗ್ ಪ್ರೆಸ್‌‌ಗೆ 3.95ಲಕ್ಷ ರೂ. ಲಾಭ

ಶಿರಸಿ: ಸಹಕಾರಿ ಕ್ಷೇತ್ರದ ಮೂಲಕ ಜಿಲ್ಲೆಯ ಜನಸಾಮಾನ್ಯರ ಆಶೋತ್ತರಗಳು, ಅಗತ್ಯತೆಗಳನ್ನು ಪೂರೈಸುವ ಕಾರ್ಯವನ್ನು ಸಹಕಾರಿ ಸಂಘ, ಸಂಸ್ಥೆಗಳು ಮಾಡುತ್ತ ಬಂದಿವೆ. ಅದರಂತೆಯೇ ಸದಸ್ಯರೂ ಕೂಡ ಸಹಕಾರ ಕ್ಷೇತ್ರದ ಬಲವರ್ಧನೆಗೆ ಶ್ರಮಿಸಬೇಕೆಂದು ಹಿರಿಯ ಸಹಕಾರಿ ಜಿ.ಎಮ್ ಹೆಗಡೆ, ಹುಳಗೋಳ ಆಶಿಸಿದರು.…

Read More

ಈ ಬಾರಿಯೂ ದಾಂಡೇಲಿಯಲ್ಲಿ ಅದ್ದೂರಿಯಾಗಿ ನವರಾತ್ರಿ ಉತ್ಸವ : ಸುನೀಲ್ ಹೆಗಡೆ

ದಾಂಡೇಲಿ : ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಡಿ ಮೂರನೇ ವರ್ಷದ ನವರಾತ್ರಿ ಉತ್ಸವವನ್ನು ಅದ್ದೂರಿಯಾಗಿ ನಡೆಸಲು ಸಿದ್ಧತೆಗಳನ್ನು ನಡೆಸಲಾಗಿದ್ದು, ಎಂದಿನಂತೆ ಈ ವರ್ಷವೂ ನಗರದ ಜನತೆ ಈ ಉತ್ಸವದಲ್ಲಿ ಭಾಗವಹಿಸಿ, ಉತ್ಸವದ ಯಶಸ್ಸಿಗೆ ಸಹಕರಿಸಬೇಕೆಂದು ನವರಾತ್ರಿ ಉತ್ಸವ…

Read More

ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ: ನಾರಾಯಣ ಎಂ.

ಭಟ್ಕಳ: ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ಎಷ್ಟು ಉಪಯೋಗವಿದೆಯೊ ಅಷ್ಟೆ ಹಾನಿಯೂ ಇದ್ದು ಸದಾ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ನಾರಾಯಣ ಎಂ. ಹೇಳಿದರು. ಅವರು ಗುರುವಾರ ಭಟ್ಕಳದ ಶ್ರೀಗುರು…

Read More
Share This
Back to top