Slide
Slide
Slide
previous arrow
next arrow

ಹೆಗ್ಗರಣಿ ಸೇವಾ ಸಹಕಾರಿ ಸಂಘಕ್ಕೆ 81.41ಲಕ್ಷ ರೂ. ಲಾಭ

ಸಂಘಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಅ.25ಕ್ಕೆ ಸಮಾರೋಪ ಸಮಾರಂಭ ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ 81.41ಲಕ್ಷ ರೂಗಳಷ್ಟು ಲಾಭ ಗಳಿಸಿದ್ದು ಸದಸ್ಯರಿಗೆ ಶೇ.12ಲಾಭಾಂಶ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಎಲ್.ಭಟ್ಟ ಉಂಚಳ್ಳಿ…

Read More

ಸಾಂಸ್ಕೃತಿಕ ಸ್ಪರ್ಧೆ: ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ: ತಾಲೂಕಿನ ಹೋಲಿ ರೋಸರಿ ಕಾನ್ವೆಂಟ್ ಶಾಲೆ ಮತ್ತು ಸಂಯುಕ್ತ ಪಿಯು ಕಾಲೇಜಿನಲ್ಲಿ ಜರುಗಿದ ಹೊನ್ನಾವರ ತಾಲ್ಲೂಕಾ ಮಟ್ಟದ ಸಾಂಸ್ಕೃತಿಕ ಸಹಪಠ್ಯೇತರ ಚಟುವಟಿಕೆಗಳ ಸ್ಪರ್ಧೆಯಲ್ಲಿ ಎಂ.ಪಿ.ಇ. ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ…

Read More

ಪಠ್ಯ ಕಲಿಕೆಯ ಜೊತೆ ಸಾಂಸ್ಕೃತಿಕ ಚಟುವಟಿಕೆಗಳು ಅತೀಮುಖ್ಯ: ನಾಗರಾಜ ನಾಯ್ಕ್

ಶಿರಸಿ: ಬಿಸಲಕೊಪ್ಪ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ತಾಲೂಕಿನ‌ ಉಲ್ಲಾಳಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣವಾಗಿ ನೆರವೆರಿತು. ಕಾರ್ಯಕ್ರಮವನ್ನು ತಾಲ್ಲೂಕು ಶಿಕ್ಷಣಾಧಿಕಾರಿ ನಾಗರಾಜ ಸಿ. ನಾಯ್ಕ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಕಲಿಕೆಯ…

Read More

ಸೋಂದಾದಲ್ಲಿ ರಾಷ್ಟ್ರೀಯ ಪೋಷಣಾ ಮಾಸಾಚರಣಿ

ಶಿರಸಿ: ರಾಷ್ಟ್ರೀಯ ಪೋಷಣಾ ಮಾಸಾಚರಣಿ ಅಂಗವಾಗಿ ಸೆ. 20 ರಂದು ಸೊಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತ ಸೊಂದಾ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದಂತಹ ರಾಮಚಂದ್ರ…

Read More

ಶತಾವಧಾನಿ ಗಣೇಶ್‌ಗೆ ‘ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ’ ಪ್ರಶಸ್ತಿ ಘೋಷಣೆ

ಶಿರಸಿ: ಯಕ್ಷಗಾನದ ಹಿರಿಯ ಕಲಾವಿದ ಯಕ್ಷ ವಿಭೂಷಣ ಕೊಂಡದಕುಳಿ ರಾಮಚಂದ್ರ ಹೆಗಡೆ ಅವರ ಪರಿಕಲ್ಪನೆಯಲ್ಲಿ ಹಾಗೂ ಮಣ್ಣಿಗೆಯ ಶ್ರೀ ಗಜಾನನ ಕಲೆ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಟ್ರಸ್ಟ್ ನ ಆಯೋಜನೆಯಲ್ಲಿ ಈ ವರ್ಷದಿಂದ ಕೊಡಮಾಡಲು ಉದ್ದೇಶಿಸಿದ ‘ಉತ್ತರ ಕನ್ನಡ…

Read More
Share This
Back to top