ದಾಂಡೇಲಿ : ಅಕ್ರಮವಾಗಿ ವನ್ಯಜೀವಿಗಳ ಅಂಗಾಂಗಗಳನ್ನು ದಾಸ್ತಾನಿಟ್ಟಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸಿದ ಘಟನೆ ಗಾಂಧಿನಗರದಲ್ಲಿ ಶುಕ್ರವಾರ ನಡೆದಿದೆ. ಗಾಂಧಿನಗರದ ನಿವಾಸಿ ಪಕ್ರುಸಾಬ ರಾಜೇಸಾಬ ಶೇಖ ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ. ಈತನು ಗಾಂಧಿನಗರದ ತನ್ನ ಮನೆಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು…
Read Moreಸುದ್ದಿ ಸಂಗ್ರಹ
ಸೆ.23ಕ್ಕೆ ದಸರಾ ಕ್ರೀಡಾಕೂಟ
ಸಿದ್ದಾಪುರ: ತಾಲೂಕಾ ದಸರಾ ಕ್ರೀಡಾಕೂಟ ಸೆ. 23 ರಂದು ತಾಲೂಕಾ ಕ್ರೀಡಾಂಗಣ ಸಿದ್ದಾಪುರದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುರುಷರಿಗೆ 100 ಮೀಟರ್, 200 ಮೀಟರ್, 400 ಮೀಟರ್, 800 ಮೀಟರ್,1500 ಮೀಟರ್, 5000 ಮೀಟರ್, ಮತ್ತು 10…
Read Moreಸಕಾಲದಲ್ಲಿ ಯೋಜಿತ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಹೊನ್ನಾವರ ತಾಲೂಕ ಪಂಚಾಯತ್ ಸಭೆಯಲ್ಲಿ ಆಡಳಿತಾಧಿಕಾರಿ ವಿನೋದ್ ಅಣ್ವೇಕರ್ ಭಾಗಿ ಹೊನ್ನಾವರ : ತಾಲೂಕ ಪಂಚಾಯತ್ ಸಭಾಭವನದಲ್ಲಿ ತಾಲೂಕ ಪಂಚಾಯತ್‌ನ ಸಾಮಾನ್ಯ ಸಭೆಯು ಶುಕ್ರವಾರ ನಡೆಯಿತು. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ…
Read Moreಭೌತಿಕ ಸರ್ವೇವಿಲ್ಲದೇ ವರದಿ ಒಪ್ಪಬಾರದು: ರವೀಂದ್ರ ನಾಯ್ಕ
ಶಿರಸಿ: ಅವೈಜ್ಞಾನಿಕ ಕರಡು ಕಸ್ತೂರಿರಂಗನ್ ವರದಿಗೆ ಕೇಂದ್ರ ಸರ್ಕಾರಕ್ಕೆ ಅಂತಿಮ ಅಭಿಪ್ರಾಯ ಸಲ್ಲಿಸುವ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ಅಭಿಪ್ರಾಯಕ್ಕೆ ಹೋರಾಟಗಾರ ವೇದಿಕೆಯು ಭೌತಿಕ ಸರ್ವೇವಿಲ್ಲದೇ ರಾಜ್ಯ ಸರ್ಕಾರ ವರದಿ ಒಪ್ಪಬಾರದು. ಅಲ್ಲದೇ, ವಿವಿಧ ಯೋಜನೆಯಡಿಯಲ್ಲಿ ಈಗಾಗಲೇ ಘೋಷಿಸಿದ ೧೬.೧೧೪…
Read Moreಅಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ
ಭಟ್ಕಳ ಸರ್ಕಾರಿ ಕಛೇರಿಗಳಲ್ಲಿ ನಿಯಮ ಉಲ್ಲಂಘಿಸಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಭಟ್ಕಳ : ಭಟ್ಕಳ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಛೇರಿಗಳಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿ ರಾಜ್ಯ ಮಾಹಿತಿ…
Read More