ಸಿದ್ದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾವಂಚೂರು ವಲಯದ ಮುಸವಳ್ಳಿ ಕಾರ್ಯಕ್ಷೇತ್ರದ ಜಿಡ್ಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇವರ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ…
Read Moreಸುದ್ದಿ ಸಂಗ್ರಹ
ಸೆ.22ಕ್ಕೆ ಭುವನಗಿರಿಯಲ್ಲಿ ಕನ್ನಡಜ್ಯೋತಿ ರಥಕ್ಕೆ ಚಾಲನೆ: ಪೂರ್ವಭಾವಿ ಸಭೆ
ಸಿದ್ದಾಪುರ; ಮಂಡ್ಯದಲ್ಲಿ ಜರುಗಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡಜ್ಯೋತಿ ರಥ ಯಾತ್ರೆಗೆ ಸೆ.22ರಂದು ತಾಲೂಕಿನ ಭುವನಗಿರಿಯಲ್ಲಿರುವ ಶ್ರೀಭುವನೇಶ್ವರಿ ದೇವಾಲಯದಿಂದ ಚಾಲನೆ ದೊರಕಲಿದ್ದು ಈ ಕುರಿತು ಕಾರ್ಯಕ್ರಮದ ರೂಪುರೇಷೆ ತಯಾರಿಸಲು ತಹಸೀಲ್ದಾರ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಅಧ್ಯಕ್ಷತೆಯಲ್ಲಿ ಗುರುವಾರ…
Read Moreಸೆ.22 ರಂದು ಜಿಲ್ಲೆಗೆ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಆಗಮನ
ಕಾರವಾರ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ಸಹಕಾರದಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯ ಉದ್ಘಾಟಣೆಯು ಸೆ.22 ರಂದು ಬೆಳಗ್ಗೆ 11 ಗಂಟೆಗೆ ಸಿದ್ದಾಪುರ ತಾಲೂಕಿನ ಭುವನಗಿರಿಯ ಶ್ರೀ…
Read Moreಜಿಲ್ಲೆಯಲ್ಲಿ ಕಸಾಪ ಅಧ್ಯಕ್ಷರ ಪ್ರವಾಸ
ಕಾರವಾರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಸೆ.21 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಸಿದ್ದಾಪುರದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು, ಉತ್ತರ ಕನ್ನಡ…
Read Moreಅಲಗೇರಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ
ಅಂಕೋಲಾ: ತಾಲೂಕಿನ ಅಲಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ಪಾರ್ಕಿಂಗ್ ಸ್ಥಳದಲ್ಲಿದ್ದ ಕಸದ ರಾಶಿ ಕಂಡು, ಇದೇ ರೀತಿ ಮುಂದುವರೆದರೆ ಐ.ಆರ್.ಬಿ. ಸಂಸ್ಥೆಗೆ ದಂಡ ವಿಧಿಸಲು ಕ್ರಮಕೈಗೊಳ್ಳುವಂತೆ ಅಂಕೋಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ…
Read More