Slide
Slide
Slide
previous arrow
next arrow

ವಿದೇಶ ಪ್ರಯಾಣಕ್ಕೆ ಶುಭ ಹಾರೈಕೆಗಳು- ಜಾಹೀರಾತು

ವಿದೇಶ ಪ್ರಯಾಣಕ್ಕೆ ಶುಭ ಹಾರೈಕೆಗಳು ತಮ್ಮ ಇಂಪಾದ ಸ್ವರ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರಖ್ಯಾತ ಭಾಗವತರಾದ ಶ್ರೀ ರಾಮಕೃಷ್ಣ ಹೆಗಡೆ ಹಿಲ್ಲೂರು ಇವರು ದೂರದ ಅರಬ್ ದೇಶದಲ್ಲಿ ತಮ್ಮ ಕಂಠಸಿರಿಯಿಂದ ದುಬೈ ಯಕ್ಷಾಭಿಮಾನಿಗಳನ್ನು ರಂಜಿಸಲು ದಿನಾಂಕ :…

Read More

ಮಾಧವಾನಂದ ಶ್ರೀಗಳ ಸೀಮೋಲ್ಲಂಘನ

ಸಿದ್ದಾಪುರ: ತಾಲೂಕಿನ ಶ್ರೀಮನ್ನೆಲೆಮಾವು ಮಠದ ಪೀಠಾದೀಶ್ವರರಾದ ಶ್ರೀ ಶ್ರೀ ಮಾಧವಾನಂದ ಭಾರತಿ ಮಹಾಸ್ವಾಮಿಗಳು ಚಾತುರ್ಮಾಸ್ಯ ವ್ರತ ಸಮಾಪ್ತಿ ಅಂಗವಾಗಿ ನೆಲೆಮಾವು ನದಿ ತೀರದಲ್ಲಿ ಗಂಗಾಪೂಜೆ ನೆರವೇರಿಸಿ ಸೀಮೋಲ್ಲಂಘನ ಗೈದರು. ಶ್ರೀಮಠದಲ್ಲಿ ವಿಶೇಷ ಅನುಷ್ಠಾನ, ಶ್ರೀ ಲಕ್ಷ್ಮೀನರಸಿಂಹ ದೇವರ ಪೂಜಾ…

Read More

ಕಲಾನುಬಂಧ ಸಂಗೀತ ಮಹಾಸಮರ್ಪಣೆ: ರಾಗ, ತಾಳ, ಆಲಾಪಗಳ ಸಮ್ಮಿಲನ

ಶಿರಸಿ: ತಾಲೂಕಿನ ಸ್ವರ್ಣವಲ್ಲೀಯ ಸುಧರ್ಮಾ ಸಭಾಭವನದಲ್ಲಿ ರಾಗಮಿತ್ರ ಪ್ರತಿಷ್ಠಾನ ಹಾಗೂ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಸಹಯೋಗದಲ್ಲಿ ಸಂಘಟಿಸಲಾಗಿದ್ದ ಗುರು ಅರ್ಪಣೆ-ಕಲಾನುಬಂಧ ಸಂಗೀತ ಕಾರ್ಯಕ್ರಮದ ಮಹಾಸಮರ್ಪಣೆ ಅತ್ಯಂತ ಭಕ್ತಿಭಾವಪೂರ್ಣವಾಗಿ ನಡೆಯಿತು. ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯ 33ನೆಯ…

Read More

ಯುಎಇಯಲ್ಲಿ ಝೇಂಕರಿಸಲಿದೆ ‘ಯಕ್ಷಯಾಮಿನಿ’

ಶಿರಸಿ: ಈ ವರ್ಷದ ಬಡಗುತಿಟ್ಟು ಯಕ್ಷಗಾನ ಯುಎಇ ಯ ತಿರುಗಾಟ ಕಾರ್ಯಕ್ರಮಗಳು ಯಕ್ಷ ಯಾಮಿನಿ ಅಡಿಯಲ್ಲಿ ಸೆ.21ಕ್ಕೆ ದುಬೈಯಲ್ಲಿ ಮತ್ತು ಸೆ. 22 ಕ್ಕೆ ಅಬುಧಾಬಿಯಲ್ಲಿ ರಂಗೇರಲಿದೆ. 21 ರಂದು ಸಂಜೆ 5 ಗಂಟೆಯಿಂದ ದುಬೈಯ ಜೆಮ್ಸ್ ನ್ಯೂ…

Read More

ಸ್ವರ್ಣವಲ್ಲೀ ಯತಿದ್ವಯರ ಚಾತುರ್ಮಾಸ್ಯ ಸೀಮೋಲ್ಲಂಘನ

ಶಿರಸಿ: ಕಳೆದ ಜು.೨೧ರಿಂದ ಸ್ವರ್ಣವಲ್ಲೀಯಲ್ಲಿ ಚಾತುರ್ಮಾಸ್ಯ ವ್ರತ ಸಂಕಲ್ಪ ಕೈಗೊಂಡಿದ್ದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ‌ಮಹಾ ಸ್ವಾಮೀಜಿಗಳು ಹಾಗೂ ಕಿರಿಯ ಸ್ವಾಮೀಜಿ ಶ್ರೀಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಬುಧವಾರ ವ್ರತ ಪೂರ್ಣಗೊಳಿಸಿದರು. ಇದರ ಭಾಗವಾಗಿ ಶಾಲ್ಮಲಾ…

Read More
Share This
Back to top