ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲೆಯಾದ್ಯಂತ ಸೆ.17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಭಾಗವಹಿಸುವವಂತೆ ಜನಾಂದೋಲನದ ರೀತಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ…
Read Moreಸುದ್ದಿ ಸಂಗ್ರಹ
ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ
ಕಾರವಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು…
Read Moreಇಂದು ಚೈತನ್ಯ ಪಿಯು ಕಾಲೇಜ್ ನೂತನ ಕಟ್ಟಡ ಉದ್ಘಾಟನೆ
ಶಿರಸಿ: ಮೊಡರ್ನ ಎಜ್ಯುಕೇಶನ್ ಸೊಸೈಟಿಯ ಚೈತನ್ಯ ಪದವಿಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಮುಂಜಾನೆ 10.30ಕ್ಕೆ ವಿದ್ಯಾನಗರದ ನೂತನ ಕಟ್ಟಡದಲ್ಲಿ ನಡೆಯಲಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಶಾಸಕ ಆರ್. ವಿ.…
Read MoreTMS: ಶನಿವಾರದ ವಿಶೇಷ ರಿಯಾಯಿತಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 14-09-2024…
Read Moreಶ್ರೀ ಸೃಷ್ಟಿ ಟೂರಿಸ್ಟ್ & ಲಾಜಿಸ್ಟಿಕ್ಸ್: ಪಾರ್ಸಲ್ ಸರ್ವಿಸ್ ಸೌಲಭ್ಯಕ್ಕಾಗಿ ಸಂಪರ್ಕಿಸಿ- ಜಾಹೀರಾತು
ಶ್ರೀ ಸೃಷ್ಟಿ ಟೂರಿಸ್ಟ್ & ಲಾಜಿಸ್ಟಿಕ್ಸ್. ಪ್ರತಿ ದಿನ ಪಾರ್ಸೆಲ್ ಸರ್ವೀಸ್ ವಾಹನ ಮತ್ತು ಗೂಡ್ಸ್ ವಾಹನ ಸೌಲಭ್ಯ ಇರುತ್ತದೆ*Services Available on :-👇12/08/2024 ಗುರುವಾರಯಲ್ಲಾಪುರ – ಸಿರಸಿ – ಸಿದ್ದಾಪುರ – ಸಾಗರ – ಬೆಂಗಳೂರು.ಆಫೀಸ್13/08/ 2024 ಶುಕ್ರವಾರ.ಬೆಂಗಳೂರು –…
Read More