Slide
Slide
Slide
previous arrow
next arrow

ಗಣರಾಜ್ಯೋತ್ಸ ಪೆರೆಡ್‌ಗೆ ಶಿರಸಿಯ ಅಶ್ವಿನಿ ಹೆಗಡೆ ಆಯ್ಕೆ

ಶಿರಸಿ: ಇಲ್ಲಿನ ಪ್ರತಿಷ್ಟಿತ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್‌ಸಿಸಿ ಮಹಿಳಾ ಕೆಡೆಟ್ ಅಶ್ವಿನಿ ಗಜಾನನ ಹೆಗಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೆಡ್‌ಗೆ ಮತ್ತು ಪಿಎಂ ರ‌್ಯಾಲಿಗೆ ಆಯ್ಕೆಯಾಗಿದ್ದಾರೆ. ಮಹಾವಿದ್ಯಾಲಯದ ಎನ್‌ಸಿಸಿ ವಿಭಾಗ…

Read More

ರೈತರ ಸೇವಾ ಸಹಕಾರಿ ಸಂಘದಲ್ಲಿ ಅರಳಿದ ‘ಕಮಲ’

ಹಳಿಯಾಳ : ನಗರದ ರೈತರ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ವಿಜಯಪತಾಕೆ ಹಾರಿಸಿದರು. ಸಂಘದ ಆಡಳಿತ ಮಂಡಳಿಗೆ ನಡೆದ ಈ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಮಾಜಿ…

Read More

ನಿರ್ಮಾಣ ಹಂತದ ಶಿರಸಿ ಹೈಟೆಕ್ ಆಸ್ಪತ್ರೆ ಅಪಾಯದಲ್ಲಿದೆ: ಅನಂತಮೂರ್ತಿ ಹೆಗಡೆ

ಆಸ್ಪತ್ರೆಯ ಸತ್ಯಾಸತ್ಯತೆ ಬಹಿರಂಗವಾಗದಿದ್ದರೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ಶಿರಸಿ: ಕಳೆದ ಒಂದು ವರ್ಷದಿಂದ ಶಿರಸಿಯಲ್ಲಿನ ಸರಕಾರಿ ಆಸ್ಪತ್ರೆ ಕೆಲಸ ಸರಿಯಾಗಿ ನಡೆಯುತ್ತಿಲ್ಲ. ಹಣ ಬಿಡುಗಡೆ ಆಗಲಿ ಎಂಬ ಕಾರಣಕ್ಕೆ ಕಾಟಾಚಾರಕ್ಕೆ ಅಲ್ಪಸ್ಪಲ್ಪ ಕೆಲಸವಾದಂತೆ ತೋರಿಸುತ್ತಿದ್ದಾರೆ. ಈಗ ನಿರ್ಮಾಣಗೊಳ್ಳುತ್ತಿರುವ ಶಿರಸಿಯ…

Read More

ಅಭಿನಂದನೆಗಳು- ಜಾಹೀರಾತು

ಕೃತಜ್ಞತಾಪೂರ್ವಕ ಧನ್ಯವಾದಗಳು ನಮ್ಮ ತಂದೆ ತಾಯಿಯವರ ವೈವಾಹಿಕ ಜೀವನದ 51ನೇ ವರ್ಷದ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರಕಾರದಿಂದ “ಕರ್ನಾಟಕ ಸಹಕಾರ ರತ್ನ” ಪ್ರಶಸ್ತಿ ಹಾಗೂ ಅಖಿಲ ಹವ್ಯಕ ಮಹಾಸಭಾದಿಂದ ”ಹವ್ಯಕ ಸಾಧಕ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದು ನಮಗೆ…

Read More

ಧರ್ಮಸ್ಥಳ ಗ್ರಾ.ಯೋಜನೆಯಿಂದ ವಾತ್ಸಲ್ಯ ಕಿಟ್ ವಿತರಣೆ

ಬನವಾಸಿ: ಗ್ರಾಮೀಣ ಜನರ ಸಬಲೀಕರಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ್ ತಿಳಿಸಿದರು. ಅವರು ಶುಕ್ರವಾರ ಸಮೀಪದ ಮಧುರವಳ್ಳಿ ಗ್ರಾಮದ ನಿರ್ಗತಿಕ ಕುಟುಂಬದ…

Read More
Share This
Back to top