ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರಡು ದಿನ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಡಿ.14 ಗುರುವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ ಕಸ್ತೂರಬಾನಗರ…
Read Moreಸುದ್ದಿ ಸಂಗ್ರಹ
2001ರ ಸಂಸತ್ ದಾಳಿ: ಹುತಾತ್ಮರ ಸ್ಮರಣೆ, ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪ ನಮನ
ನವದೆಹಲಿ: 2001ರಲ್ಲಿ ಸಂಸತ್ತಿನ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ…
Read Moreಸಹಪಠ್ಯ ಚಟುವಟಿಕೆ: ಬಿಸಗೋಡ ಪ್ರೌಢಶಾಲಾ ಶಿಕ್ಷಕರ ಸಾಧನೆ
ಯಲ್ಲಾಪುರ: ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಯಲ್ಲಿ ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಸಾಧನೆ ಮಾಡಿದ್ದಾರೆ. ಬಿಸಗೋಡ ಪ್ರೌಢಶಾಲೆಯ ಶಿಕ್ಷಕರಾದ ಶ್ರೀಧರ ಹೆಗಡೆ ಜಾನಪದ ಗೀತೆಯ ಸ್ಪರ್ಧೆಯಲ್ಲಿ…
Read Moreಓಮಿ ಟ್ರಾವೆಲ್ಸ್ & ಟೂರ್ಸ್: ಯಾತ್ರೆ, ಪ್ರವಾಸಗಳಿಗಾಗಿ ಸಂಪರ್ಕಿಸಿ- ಜಾಹೀರಾತು
ಓಮಿ ಟ್ರಾವೆಲ್ಸ್ & ಟೂರ್ಸ್, ಶಿರಸಿ.ಉತ್ತರ ಕನ್ನಡದ ಅಗ್ರಣಿ ಟ್ರಾವೆಲ್ಸ್ ಕಂಪನಿ !! ಜನವರಿ 2024 – ಫೆಬ್ರವರಿ 2024 ವರೆಗಿನ ಬುಕಿಂಗ್ ಪ್ರಾರಂಭಿಸಿರುತ್ತೇವೆ!! 🌼 ದಕ್ಷಿಣ ಭಾರತ ಯಾತ್ರೆ : 8 ರಾತ್ರಿ /9 ದಿನಗಳು. ರೈಲು…
Read Moreವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ: ಸಿಎಂಗೆ ಮನವಿ ಸಲ್ಲಿಕೆ
ದಾಂಡೇಲಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಕೆ.ಸಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಾರ್ಯಾಲಯದ ಕಂದಾಯ ನಿರೀಕ್ಷಕರಾದ ರಾಘವೇಂದ್ರ ಪಾಟೀಲ್…
Read More