Slide
Slide
Slide
previous arrow
next arrow

ನದಿಗೆ ಅಡ್ಡಲಾಗಿ ಒಡ್ಡು ನಿರ್ಮಾಣಕ್ಕೆ ಗ್ರಾಮಸ್ಥರ ಶ್ರಮದಾನ

ಭಟ್ಕಳ: ನದಿಗೆ ಅಡ್ಡಲಾಗಿ ಒಡ್ಡು ನಿರ್ಮಿಸಿ ಅಂತರ್ಜಲ ಮಟ್ಟ ಹೆಚ್ಚಿಸುವ ಕಾರ್ಯವನ್ನು ಮಣ್ಣುಳಿಯ ಗ್ರಾಮಸ್ಥರು ಸತತ 5 ವರ್ಷಗಳಿಂದ ಮಾಡಿಕೊಂಡು ಬಂದಿದ್ದು, ಅದರಂತೆ ಈ ವರ್ಷವೂ ಕೂಡ ನದಿಗೆ ಅಡ್ಡವಾಗಿ ಒಡ್ಡನ್ನುನಿರ್ಮಿಸುವ ಮೂಲಕ ಶ್ರಮದಾನ ಮಾಡಿದರು. ಇದರಿಂದ ಬಾವಿಗಳಲ್ಲಿ…

Read More

ಆಶ್ರಯ ಯೋಜನೆ ಫಲಾನುಭವಿಗಳಿಗೆ ಶಾಸಕ ದಿನಕರ ಶೆಟ್ಟಿ ಕಾರ್ಯಾದೇಶ ಪತ್ರ ವಿತರಣೆ

ಕುಮಟಾ: ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ದೀವಗಿ ಗ್ರಾಮಪಂಚಾಯತ್ ಕಾರ್ಯಾಲಯದ ಎದುರು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ಇದೇ ವೇಳೆ ದೀವಗಿ ಗ್ರಾಮಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರವನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಕುಮಟಾ…

Read More

‘ಅತ್ಯುತ್ತಮ ದಂತವೈದ್ಯ ಸೆಕ್ರೆಟರಿ ಪ್ರಶಸ್ತಿ’ಗೆ ಡಾ.ಕೃಷ್ಣಪ್ರಭು ಆಯ್ಕೆ

ಅಂಕೋಲಾ: ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ದಂತವೈದ್ಯರ ಸಮಾವೇಶದಲ್ಲಿ ಅಂಕೋಲೆಯ ಖ್ಯಾತ ದಂತವೈದ್ಯ ಡಾ. ಕೃಷ್ಣಪ್ರಭು ಅವರಿಗೆ ಅತ್ಯುತ್ತಮ ದಂತವೈದ್ಯ ಸೆಕ್ರೆಟರಿ ಪ್ರಶಸ್ತಿ ಭಾಜನವಾಗಿದೆ. ಡಾ.ಕೃಷ್ಣಾ ಪ್ರಭು ತಮ್ಮ ಕರ್ತವ್ಯದಲ್ಲಿ ಶ್ರೇಷ್ಠತೆ ಮೆರೆದವರು. ಇವರ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಪರಿಗಣಿಸಿ…

Read More

ಶಾಂತಿನಿಕೇತನದಲ್ಲಿ ಛದ್ಮವೇಷ ಸ್ಪರ್ಧೆ

ಅಂಕೋಲಾ: ಪಟ್ಟಣದ ಶಾಂತಿನಿಕೇತನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಾಲಕರು ತಮ್ಮ ಮಕ್ಕಳಿಗೆ ವಿವಿಧ ರೀತಿಯ ವೇಷಭೂಷಣ ತೊಡಿಸಿ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಸಹಕರಿಸಿದರು. ಪುಟಾಣಿಗಳು ಅದ್ಭುತವಾದ ವೇಷಭೂಷಣದ…

Read More

ಪಂ.ಹಾಸಣಗಿಯವರಿಗೆ ಕಸಾಪದಿಂದ ಗೌರವ ಸಮ್ಮಾನ

ಯಲ್ಲಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ಕಾರ್ಯಕ್ರಮದಡಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಪಂ.ಗಣಪತಿ ಭಟ್ಟ ಹಾಸಣಗಿ ಅವರನ್ನು ಹಾಸಣಗಿಯ ಅವರ ನಿವಾಸದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು. ಮಧ್ಯಪ್ರದೇಶ ಸರ್ಕಾರದ ಪ್ರತಿಷ್ಠಿತ ತಾನ್ ಸೇನ್…

Read More
Share This
Back to top