Slide
Slide
Slide
previous arrow
next arrow

ಶಿರಳಗಿ ಹಾಲು ಉತ್ಪಾದಕ ಸಂಘಕ್ಕೆ 1.92 ಲಕ್ಷ.ರೂ ನಿವ್ವಳ ಲಾಭ

ಸಿದ್ದಾಪುರ: ತಾಲೂಕಿನ ಶಿರಳಗಿ ಹಾಲು ಉತ್ಪಾದಕರ ಸಂಘ 2023-24ನೇ ಸಾಲಿನಲ್ಲಿ 1ಲಕ್ಷದ 92ಸಾವಿರದ 831ರೂಗಳಷ್ಟು ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಶ್ರೀಕಾಂತ ಎಲ್. ಭಟ್ಟ ಹೇಳಿದರು. ಶಿರಳಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಿದ್ದ ಸಂಘದ ವಾರ್ಷಿಕ…

Read More

ಜಿಲ್ಲೆಯಲ್ಲಿ 143 ಕಿಮೀ ಉದ್ದದ ಮಾನವ ಸರಪಳಿ ರಚನೆ:ಡಿಸಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರು ವರೆಗೆ ಸುಮಾರು 143 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಲು ಉದ್ದೇಶಿಲಾಗಿದೆ ಎಂದು ಜಿಲ್ಲಾಧಿಕಾರಿ…

Read More

ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಅಂಗವಾಗಿ ಶುಕ್ರವಾರ ಕಾರವಾರದ ಬಿಣಗಾ ಒಕ್ಕಲಕೇರಿ…

Read More

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಜನಾಂದೋಲನ ರೀತಿಯಲ್ಲಿ ಆಯೋಜಿಸಿ ; ಸಂಸದ ಕಾಗೇರಿ

ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲೆಯಾದ್ಯಂತ ಸೆ.17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಭಾಗವಹಿಸುವವಂತೆ ಜನಾಂದೋಲನದ ರೀತಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ…

Read More

ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ

ಕಾರವಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು…

Read More
Share This
Back to top