ಶಿರಸಿ: ಇಲ್ಲಿನ ಪ್ರತಿಷ್ಠಿತ ಸಂಸ್ಥೆಯಾದ ಟಿಎಸ್ಎಸ್ ವಿಶೇಷಾಧಿಕಾರಿ ನೇಮಕಕ್ಕೆ ಸಂಬಂಧಿಸಿ ಬೆಳಗಾವಿ ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು ನೀಡಿದ ಆದೇಶಕ್ಕೆ ಧಾರವಾಡದ ಕರ್ನಾಟಕ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆ.20, 2023ರಂದು ನಡೆದ ಟಿಎಸ್ಎಸ್ ಆಡಳಿತ ಮಂಡಳಿ ಚುನಾವಣೆಯಲ್ಲಿ…
Read Moreಸುದ್ದಿ ಸಂಗ್ರಹ
ಒಳಾಂಗಣ ಕ್ರೀಡಾಕೂಟ: ಸರಸ್ವತಿ ಪಿಯು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಆ.29, ಗುರುವಾರದಂದು ನಡೆದ ಕುಮಟಾ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಒಳಾಂಗಣ ಕ್ರೀಡಾಕೂಟದಲ್ಲಿ ಸರಸ್ವತಿ ಪಿಯು ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆಗೈದಿದ್ದಾರೆ.…
Read Moreನೆಲಸಿರಿ: ಗಣೇಶ ಚತುರ್ಥಿ ಹಬ್ಬಕ್ಕೆ ಸವಿರುಚಿಯ ಪಂಚಖಾದ್ಯ- ಜಾಹೀರಾತು
ಗಣೇಶ ಚತುರ್ಥಿ ಹಬ್ಬಕ್ಕೆ ಸವಿರುಚಿಯ ಪಂಚಖಾದ್ಯ ಮನೆಯಲ್ಲಿ ವಿಶೇಷವಾಗಿ ಸಾವಯವ ಬೆಲ್ಲದಿಂದ ತಯಾರಿಸಿದ ಪಂಚಖಾದ್ಯದ ಕಿಟ್ ನಮ್ಮಲ್ಲಿ ಲಭ್ಯ. ಅಲ್ಲದೇ ಚಕ್ಕುಲಿ, ವಡೆ, ಮೋದಕ, ಪಂಚಕಜ್ಜಾಯ, ಕರ್ಜಿಕಾಯಿ, ಲಡ್ಡಿಗೆ ಉಂಡೆ, ಅತ್ರಾಸ ಈ ಖಾದ್ಯಗಳು ಪ್ರತ್ಯೇಕವಾಗಿ ಲಭ್ಯವಿರುತ್ತದೆ. ಮುಂಗಡವಾಗಿ…
Read Moreಕ್ರೀಡಾಕೂಟ: ಜೆಎಂಜೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಧನೆ
ಶಿರಸಿ: ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಸ್ಲಕೊಪ್ಪ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಜೆ.ಎಂ.ಜೆ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆಗೈದಿದ್ದಾರೆ. ಬಾಲಕರ ವಿಭಾಗದಲ್ಲಿ ಸಂಜೀವ ನಾಯ್ಕ ಚಕ್ರ ಎಸೆತ…
Read Moreಪತ್ರಕರ್ತರ ಮೇಲೆ ದರ್ಪ ತೋರಿದ ಸಿಪಿಐ ವಿರುದ್ಧ ಕ್ರಮಕ್ಕೆ ಆಗ್ರಹ: ಮನವಿ ಸಲ್ಲಿಕೆ
ಸಿದ್ದಾಪುರ: ದಾಂಡೇಲಿಯಲ್ಲಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ದರ್ಪ,ಅನುಚಿತ ವರ್ತನೆ ನಡೆಸಿದ ಪೊಲೀಸ್ ಅಧಿಕಾರಿಯ ಮೇಲೆ ಸೂಕ್ತ ಕ್ರಮವಹಿಸುವಂತೆ ಆಗ್ರಹಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ ಅವರ ಮೂಲಕ ಶುಕ್ರವಾರ ಮನವಿ ಸಲ್ಲಿಸಲಾಯಿತು. ದಾಂಡೇಲಿಯ ಅಬ್ದುಲ್…
Read More