Slide
Slide
Slide
previous arrow
next arrow

ಇಂದು ಅಭಾಸಾಪ ಪದಾಧಿಕಾರಿಗಳ ಪದಗ್ರಹಣ: ಭಜನಾ ಕಾರ್ಯಕ್ರಮ

ಸಿದ್ದಾಪುರ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿರಸಿ ಜಿಲ್ಲೆಯ ಸಿದ್ದಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಶ್ರೀರಾಮ ಭಜನಾ ಕಾರ್ಯಕ್ರಮ ಇಂದು ಆ.31ರಂದು ಸಂಜೆ 4.15ಕ್ಕೆ ಪಟ್ಟಣದ ಶ್ರೀ ರಾಘವೇಂದ್ರ ಮಠದ ಸಭಾಂಗಣದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಬ್ರಹ್ಮಾನಂದ ಶ್ರೀ ದರ್ಶನ ಪಡೆದ ಸಿದ್ದಾಪುರ ನಾಮಧಾರಿ ಸಮಾಜ

ಸಿದ್ದಾಪುರ: ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಂಡಿರುವ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ್ವರರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದರ್ಶನವನ್ನು ತಾಲೂಕಿನ ನಾಮಧಾರಿ ಸಮಾಜದ ಶಿಷ್ಯವೃಂದದವರು ಪಡೆದುಕೊಂಡರು. ಚಾತುರ್ಮಾಸ್ಯ ವ್ರತದ 39ನೇ…

Read More

ರಾಮನಬೈಲ್‌ನಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿ ತನಿಖೆ ನಡೆಸಲು ಆಗ್ರಹ

ಶಿರಸಿ: ನಗರದ ರಾಮನಬೈಲ್ ವಾರ್ಡಿನಲ್ಲಿ ಮಳೆಗಾಲದಲ್ಲಿಯೇ ಚರಂಡಿ ಗಟಾರ ನಿರ್ಮಾಣ ಹಾಗೂ ಸಿಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದು ಸಂಪೂರ್ಣ ಕಳಪೆಯಾಗಿದೆ ಹಾಗೂ ಮಳೆಯ ಮದ್ಯದಲ್ಲಿಯೇ ಕಾಮಗಾರಿ ನಡೆಸುತ್ತಿರುವುದರಿಂದ ಕಾಂಕ್ರಿಟ್ ಮಳೆನೀರಿಗೆ ಕಿತ್ತುಕೊಂಡು ಹೋಗಿದೆ ಎಂದು ರಾಷ್ಟ್ರೀಯ ದಲಿತ…

Read More

ಮೀನುಗಳಲ್ಲಿ ಲೀನವಾಯಿತು ರಾಜಣ್ಣನ ನೆನಪು; ಉಮೇಶ ನಾಯ್ಕ

ಕೆರೆಗೆ ಮೀನು ಬಿಡುವ ಮೂಲಕ ರಾಜು ತಾಂಡೇಲರಿಗೆ ಶ್ರದ್ಧಾಂಜಲಿ ಅರ್ಪಣೆ ಅಂಕೋಲಾ: ಮಗುವಿನಂತೆ ಮುಗ್ದ ಸ್ವಭಾವದ ಹೃದಯವಂತ ರಾಜು ತಾಂಡೇಲ್ ಅವರ ಅಕಾಲಿಕ ನಿಧನ ಸಮಾಜಕ್ಕೆ ನೋವು ತಂದಿದೆ. ಅವರ ನೆನಪು ನೀರಿನಲ್ಲಿನ ಮೀನುಗಳ ರೂಪದಲ್ಲಿ ಲೀನವಾಗುವಂತೆ ಶ್ರದ್ಧಾಂಜಲಿ…

Read More

ಕಸಾಪ ಜಿಲ್ಲಾಧ್ಯಕ್ಷರು, ಪತ್ರಕರ್ತರ ಮೇಲೆ ಸಿ.ಪಿ.ಐ. ದೌರ್ಜನ್ಯ ಅಮಾನವೀಯ

ದಾಂಡೇಲಿ : ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ, ಜನಪರ ಹೋರಾಟಗಾರರೂ ಅದ ಬಿ.ಎನ್. ವಾಸರೆ ಹಾಗೂ ದಾಂಡೇಲಿಯ ಹಲವು ಪತ್ರಕರ್ತರ ಮೇಲೆ ದರ್ಪದಿಂದ ವರ್ತಿಸಿ, ಬಂಧನದ ಬೆದರಿಕೆ ಹಾಕಿದ ದಾಂಡೇಲಿಯ ಸಿ.ಪಿ.ಐ. ಭೀಮಣ್ಣ ಸೂರಿಯ ಮೇಲೆ…

Read More
Share This
Back to top