Slide
Slide
Slide
previous arrow
next arrow

ಆರೋಗ್ಯ ಮಾಹಿತಿ, ತಪಾಸಣಾ ಕಾರ್ಯಾಗಾರ ಯಶಸ್ವಿ

ಯಲ್ಲಾಪುರ: ರಾಜ್ಯ ಸಿದ್ಧಿ ಬುಡಕಟ್ಟು ಜನಪರ ಸಂಘ, ತಾಲೂಕ ಆರೋಗ್ಯ ಇಲಾಖೆ, ಚವತ್ತಿ ಆರೋಗ್ಯಕೇಂದ್ರ ಇವರ ಸಹಭಾಗಿತ್ವದಲ್ಲಿ ಉಮ್ಮಚಗಿಯ ಕೋಟೆಮನೆ ಗ್ರಾಮದಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರಿಗೆ ಆರೋಗ್ಯದ ಮಾಹಿತಿ ಹಾಗೂ ಆರೋಗ್ಯ ತಪಾಸಣೆ ಬುಧವಾರ ನಡೆಯಿತು.ಮೂವತ್ತಕ್ಕೂ ಹೆಚ್ಚು ಜನರ…

Read More

ಕೃಷ್ಣ ಜನ್ಮಾಷ್ಟಮಿ: ಮಕ್ಕಳ ಛದ್ಮವೇಷ ಸ್ಪರ್ಧೆ ಯಶಸ್ವಿ

ಯಲ್ಲಾಪುರ: ತಾಲೂಕಿನ ಭರಣಿಯ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು.ಐದು ವರ್ಷ ಒಳಗಿನ ಮತ್ತು ಐದು ವರ್ಷ ನಂತರದ ಮಕ್ಕಳಿಗೆ ಈ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಸುಮಾರು 25 ಮಕ್ಕಳು…

Read More

ಸಂಪೂರ್ಣ ಹದಗೆಟ್ಟ ಖಾರೆವಾಡ ರಸ್ತೆ: ದುರಸ್ತಿಗೆ ಆಗ್ರಹ

ಯಲ್ಲಾಪುರ: ತಾಲೂಕಿನ ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ಖಾರೆವಾಡಕ್ಕೆ ಹೋಗುವ ರಸ್ತೆ ಹದಗೆಟ್ಟಿದ್ದು, ಓಡಾಟಕ್ಕೆ ಸಮಸ್ಯೆಯಾಗಿದೆ. ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ಖಾರೆವಾಡದ ರಸ್ತೆ ಸಂಪೂರ್ಣ ಹದಗೆಟ್ಟ ಕಾರಣ, 4 ವರ್ಷಗಳ ಹಿಂದೆ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ…

Read More

ಮಹಿಳೆಯರು ಆರ್ಥಿಕ ಸಬಲರಾಗುವಲ್ಲಿ ಸಹಕಾರಿ ಸಂಘದ ಕೊಡುಗೆ ದೊಡ್ಡದು: ಸುನಂದಾ ದಾಸ್

ಯಲ್ಲಾಪುರ: ಮಹಿಳೆಯರಲ್ಲಿ ಉಳಿತಾಯ ಯೋಜನೆಯ ಕುರಿತು ಜಾಗೃತಿ ಉಂಟಾಗುವಂತೆ ಆರ್ಥಿಕವಾಗಿ ಸಬಲರಾಗುವಲ್ಲಿ ಮಹಿಳಾ ಸಹಕಾರಿ ಸಂಘದ ಕೊಡುಗೆ ಇದೆ.ಅದರಂತೆ ರಾಷ್ಟ್ರೀಕೃತ ಬ್ಯಾಂಕುಗಳು ಜನಸಾಮಾನ್ಯರನ್ನು ತಲುಪಲು ಸಾಧ್ಯವಾಗದ ಸಂದರ್ಭದಲ್ಲಿ ,ಅನೇಕ ಅಡೆತಡೆಗಳ ನಡುವೆ ನಿರಂತರ ಸಫಲತೆ ಸಾಧಿಸುವ ನಿಟ್ಟಿನಲ್ಲಿ ದಶಮಾನೋತ್ಸವದತ್ತ…

Read More

ಅಂಕೋಲಾ ನಾಮಧಾರಿ ಸಮಾಜದ ಅಧ್ಯಕ್ಷರಿಂದ ಶ್ರೀ ಬ್ರಹ್ಮಾನಂದ ಸ್ವಾಮೀಜಿಗಳ ಭೇಟಿ

ಭಟ್ಕಳ: ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯಲ್ಲಿರುವ ಕರಿಕಲ್ ಧ್ಯಾನ ಮಂದಿರದಲ್ಲಿ 38ನೇ ದಿನದ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಮಂಗಳವಾರದಂದು ಅಂಕೋಲಾ ತಾಲೂಕಾ ನಾಮಧಾರಿ ಒಕ್ಕೂಟ ಅಧ್ಯಕ್ಷ ನಾಗೇಶ…

Read More
Share This
Back to top