Slide
Slide
Slide
previous arrow
next arrow

ಕ್ರೀಡಾಕೂಟ: ಜಿಲ್ಲಾಮಟ್ಟಕ್ಕೆ ಎಸ್.ಡಿ.ಎಮ್ ಕಾಲೇಜು ಆಯ್ಕೆ

ಹೊನ್ನಾವರ: ತಾಲೂಕಿನ ಅರೇಅಂಗಡಿಯ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಎಂಪಿಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜು ಗಮನಾರ್ಹ ಸಾಧನೆ ಮಾಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿದ್ಯಾರ್ಥಿಗಳು ನೀಡಿದ ಅತ್ಯಮೋಘ…

Read More

ಸ್ಕೋಡ್‌ವೆಸ್‌ನಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಕಿಟ್ ವಿತರಣೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ 6 ತಾಲೂಕುಗಳ ನೆರೆ ಪೀಡಿತ ಪ್ರದೇಶಗಳಲ್ಲಿ ತೀವ್ರ ತೊಂದರೆಗೊಳಗಾದ ಕುಟುಂಬಗಳಿಗೆ ಸ್ಕೊಡ್‌ವೆಸ್ ಸಂಸ್ಥೆ, ಅಜೀಮ್ ಪ್ರೇಮ್‌ಜಿ ಫಿಲಾನ್ಥೊಪಿಕ್ ಇನಿಶಿಯೇಟಿವ್ಸ್ ಪ್ರೈ. ಲಿ., ಬೆಂಗಳೂರು ಹಾಗೂ ದೇಸಾಯಿ ಫೌಂಡೇಶನ್ ಟ್ರಸ್ಟ್, ಗುಜರಾತರವರ ಸಹಯೋಗದಲ್ಲಿ ಮೊದಲನೇ…

Read More

ಕ್ರೀಡಾಕೂಟ: ಡೋನ್‌ಬೋಸ್ಕೊ ವಿದ್ಯಾರ್ಥಿಗಳಿಗೆ ವೀರಾಗ್ರಣಿ

ಶಿರಸಿ: ಆ.20ರಂದು ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಡೋನ್‌ಬೋಸ್ಕೊ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಗುಂಪು ವಿಭಾಗದ ಕ್ರೀಡೆಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಗೈದು ವೀರಾಗ್ರಣಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಸ್ಯಾಮ್ಯೂವೆಲ್ ಮಚಾಡೋ 100ಮೀ.- ಪ್ರಥಮ,200ಮೀ- ಪ್ರಥಮ, ಹರ್ಡಲ್ಸ್…

Read More

ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಕ್ರೀಡಾ ಹವ್ಯಾಸ ಬೆಳೆಸಿಕೊಳ್ಳಬೇಕು: ಆರ್.ಎಮ್. ಹೆಗಡೆ

ಸಿದ್ದಾಪುರ: ಕ್ರೀಡೆ ಎನ್ನುವುದು ಪ್ರತಿಯೊಬ್ಬರಲ್ಲೂ ಅಂತರ್ಗತವಾಗಿದ್ದು ವಿದ್ಯಾರ್ಥಿಗಳು ಮೊಬೈಲ್ ವ್ಯಸನಿಗಳಾಗದೆ ಹೊರಾಂಗಣ ಕ್ರೀಡೆಗಳನ್ನು ರೂಢಿಸಿಕೊಂಡಲ್ಲಿ ಬೌದ್ಧಿಕವಾಗಿಯೂ ಪ್ರಬಲರಾಗಲು ಸಾಧ್ಯ ಎಂದು ಟಿ.ಎಮ್.ಎಸ್. ಅಧ್ಯಕ್ಷ ಆರ್.ಎಮ್ ಹೆಗಡೆ ಬಾಳೆಸರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ ಹಳ್ಳಿಬೈಲ್ ಪ್ರೌಢಶಾಲಾ ಆವರಣದಲ್ಲಿ ಬಿಳಗಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ …

Read More

‘ದೇವರು ಪ್ರತಿಯೊಬ್ಬರಿಗೂ ಅವಕಾಶ ನೀಡುತ್ತಾನೆ, ಅದನ್ನು ಸದುಪಯೋಗಪಡಿಸಿಕೊಳ್ಳಿ’

ಸಿದ್ದಾಪುರ : ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ  ಕ್ರೀಡಾಕೂಟ ಹಲಗೇರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.  ಕ್ರೀಡಾಕೂಟಕ್ಕೆ ಹಲಗೇರಿ ಗ್ರಾಮ ಪಂಚಾಯತ ಅಧ್ಯಕ್ಷೆ ಮೋಹಿನಿ ಅಣ್ಣಪ್ಪ ನಾಯ್ಕ ಉದ್ಘಾಟಿಸಿ ಚಾಲನೆ ನೀಡಿದರು. ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಅತಿಥಿಗಳಾಗಿ…

Read More
Share This
Back to top