Slide
Slide
Slide
previous arrow
next arrow

ವಿದ್ಯಾವಾಚಸ್ಪತಿ ಕೆರೇಕೈರಿಗೆ ಕಿರಿಕ್ಕಾಡು ಪ್ರಶಸ್ತಿ

ಶಿರಸಿ: ಎಂಭತ್ತರ ಸಂಭ್ರಮದಲ್ಲಿರುವ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸಂಸ್ಥಾಪಕಧ್ಯಕ್ಷ, ಯಕ್ಷಗಾನ ಗುರುಕುಲದ ರೂವಾರಿ ಕವಿ, ಅರ್ಥಧಾರಿ, ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣೆಯೊಂದಿಗೆ ನೀಡಲಾಗುತ್ತಿರುವ 2024 ರ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಯನ್ನು ವಿದ್ಯಾವಾಚಸ್ಪತಿ ಕೆರೇಕೈ ಉಮಾಕಾಂತ…

Read More

ನೀರಿನ ಪೈಪ್ ಲೈನ್ ದುರಸ್ತಿ ಕಾರ್ಯ ಸಂಪೂರ್ಣ : ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದ ಆರ್.ಎಸ್.ಪವಾರ

ದಾಂಡೇಲಿ : ನಗರದ ನೀರು ಸರಬರಾಜಿನ ಮುಖ್ಯ ಪೈಪ್ ಲೈನ್ ದುರಸ್ತಿ ಕಾರ್ಯದ ನಿಮಿತ್ತ ಆ.19 ರಿಂದ ಬುಧವಾರದವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಕಳೆದ ಮೂರು ದಿನಗಳಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರೂ, ಈ ನಿಟ್ಟಿನಲ್ಲಿ ಸಹಕರಿಸಿದ ನಗರದ…

Read More

ಜಾಲಿ ಪ.ಪಂ. ಅಧ್ಯಕ್ಷರಾಗಿ ಅಫ್ಶ್ಯಾ ಕಾಜಿಯಾ, ಉಪಾಧ್ಯಕ್ಷರಾಗಿ ಇಮ್ರಾನ್ ಆಯ್ಕೆ

ಭಟ್ಕಳ: ಜಾಲಿ ಪಟ್ಟಣ ಪಂಚಾಯತನ ನೂತನ ಅಧ್ಯಕ್ಷರಾಗಿ ತಂಜೀಮ್ ಬೆಂಬಲಿತ ಅಫ್ಶ್ಯಾ ಕಾಜಿಯಾ ಹಾಗೂ ಉಪಾಧ್ಯಕ್ಷರಾಗಿ ಇಮ್ರಾನ್ ಲಂಕಾ ಬುಧವಾರದಂದು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ತಹಶೀಲ್ದಾರ್ ನಾಗರಾಜ ನಾಯ್ಕಡ್ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷ ಉಪಾಧ್ಯಕ್ಷರು ಅವಿರೋಧವಾಗಿ…

Read More

ಸಾರ್ವಜನಿಕ ಗಣೇಶ ವಿಸರ್ಜನೆ: ‘ಮದ್ಯ ಮಾರಾಟಕ್ಕೆ ನೀಡುವ ರಜೆಯನ್ನು ಎರಡೇ ದಿನಕ್ಕೆ ಸೀಮಿತಗೊಳಿಸಿ’

ದಾಂಡೇಲಿ : ಈಗಾಗಲೇ ಲೋಕಸಭಾ ಚುನಾವಣೆ ನಡೆದು ಕೆಲ ತಿಂಗಳಷ್ಟೇ ನಡೆದಿದ್ದು, ಈ ಅವಧಿಯಲ್ಲಿ ಹಲವು ದಿನಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧವನ್ನು ಹೇರಲಾಗಿತ್ತು. ಮೊದಲೇ ಮದ್ಯದ ದರವು ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ಹಿನ್ನಡೆಯಾಗಿದೆ. ಈ…

Read More

ಹಾಲು ಉತ್ಪಾದಕರ, ಸಂಘಗಳ ಸಮಸ್ಯೆಯನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ: ಪರಶುರಾಮ್ ನಾಯ್ಕ್

ಸಿದ್ದಾಪುರ: ತಾಲೂಕಿನ ಹಾಲು ಉತ್ಪಾದಕರ, ಹಾಲು ಸಂಘಗಳ ಹಾಗೂ ಸಂಘದ ಸಿಬ್ಬಂದಿಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಹೇಳಿದರು. ಪಟ್ಟಣದ ಹೊಸೂರಿನಲ್ಲಿರುವ ಧಾರವಾಡ ಹಾಲು ಒಕ್ಕೂಟದ…

Read More
Share This
Back to top