Slide
Slide
Slide
previous arrow
next arrow

ಡಾ.ಬಾಬು ಜಗಜೀವನ ರಾಮ್, ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

ಕಾರವಾರ: ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಮ್ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ…

Read More

ನಾಪತ್ತೆಯಾಗಿದ್ದ ಬಾಲಕನ ಪತ್ತೆ ಮಾಡಿ ಪಾಲಕರಿಗೆ ಒಪ್ಪಿಸಿದ ಪೊಲೀಸರು

ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದಿಂದ ನಾಪತ್ತೆಯಾಗಿದ್ದ ಬಾಲಕನೋರ್ವನನ್ನು ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಮಂಗಳವಾರ ಬಾಲಕನ ಪಾಲಕರಿಗೆ ಒಪ್ಪಿಸಿದ್ದಾರೆ. ಕೋಗಿಲಬಲದ ನಿವಾಸಿ ಅಮರ್ ಸಿಂಗ್ ಲಕ್ಷ್ಮಣ್ ಸಿಂಗ್ ಕಾಲವಾಡ ಅವರ ಮಗನಾದ 15 ವರ್ಷದ…

Read More

ದಾಂಡೇಲಿ-ಅಂಬಿಕಾನಗರ ಬಸ್ ಸಂಚಾರ ಪ್ರಾರಂಭ: ಹೋರಾಟಕ್ಕೆ ಸಂದ ಜಯ

ದಾಂಡೇಲಿ : ಕರವೇ ಸ್ವಾಭಿಮಾನಿ ಬಣದ ನಿರಂತರವಾದ ಹೋರಾಟದ ಪರಿಣಾಮವಾಗಿ ದಾಂಡೇಲಿಯಿಂದ ಅಂಬಿಕಾ ನಗರಕ್ಕೆ ಸಾರಿಗೆ ಬಸ್ ಸಂಚಾರವನ್ನು ಪ್ರಾರಂಭಿಸಲಾಗಿದೆ. ಅಂಬಿಕಾ ನಗರ, ಕುಳಗಿ ಕಡೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ನಿಗದಿತ…

Read More

ಜಿ.ಜಿ.ಹೆಗಡೆ ಬಾಳಗೋಡ್‌ಗೆ ಗೌರವ ಡಾಕ್ಟರೇಟ್

ಸಿದ್ದಾಪುರ: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರೌಢಶಾಲಾ ಮುಖ್ಯಶಿಕ್ಷಕ ಜಿ. ಜಿ. ಹೆಗಡೆ ಬಾಳಗೋಡ ಅವರಿಗೆ ತಮಿಳುನಾಡಿನ ಏಷಿಯನ್ ಯುನಿವರ್ಸಿಟಿಯ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 29 ರಂದು ನಡೆದ ಘಟಿಕೋತ್ಸವದಲ್ಲಿ ಇವರನ್ನು ಗೌರವಿಸಲಾಯಿತು. ಮಾಜಿ ಸಚಿವ…

Read More
Share This
Back to top