• first
  second
  third
  previous arrow
  next arrow
 • SSLC ವಿದ್ಯಾರ್ಥಿಗಳಿಗೆ ಶಿರಸಿ ಆಟೋರಿಕ್ಷಾ ಸಂಘದಿಂದ ಉಚಿತ ವಾಹನ ವ್ಯವಸ್ಥೆ

  ಶಿರಸಿ: ರಾಜ್ಯದಾದ್ಯಂತ ಜು.19, 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿರಸಿ ತಾಲೂಕಾ ರಿಕ್ಷಾ ಚಾಲಕರ ಮಾಲಕರ ಸಂಘದವರು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ್ದಾರೆ.ತಾಲೂಕಿನಲ್ಲಿ ಏಸ್‍ಏಸ್‍ಏಲ್‍ಸಿ ಪರೀಕ್ಷೆ ಬರೆಯುತ್ತಿರುವ ಅಂಗವಿಕಲ, ಬಡ ಮತ್ತು ಬಸ್…

  Read More

  ರಾಜ್ಯದ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ; ಸಿಎಮ್ ಬೆಂಬಲಕ್ಕೆ ಸಚಿವ ಹೆಬ್ಬಾರ್ ಸಾಥ್

  ಯಲ್ಲಾಪುರ: ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ‌. ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು‌, ರಾಜ್ಯದ ಮುಖ್ಯಮಂತ್ರಿ ಸ್ಥಾನ ಈಗ ಖಾಲಿ ಇಲ್ಲ. ಯಡಿಯೂರಪ್ಪನವರೇ ಆ…

  Read More

  ಬುಡಕಟ್ಟು ಜನರ ಸಮಸ್ಯೆ ನಿವಾರಣೆಗೆ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಮನ್ವಯ ಅಗತ್ಯ; ಶಾಂತಾರಾಮ ಸಿದ್ದಿ

  ಯಲ್ಲಾಪುರ: ದೇಶದಲ್ಲಿ ವಾಸಿಸುವ ಸುಮಾರು 10 ಕೋಟಿ ಬುಡಕಟ್ಟು ಸಮುದಾಯವು ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ತಮ್ಮ ಜೀವನವನ್ನು ಸಾಗಿಸಲು ಅರಣ್ಯ ಪ್ರದೇಶವನ್ನೇ ಹೊಂದಿರುತ್ತದೆ. ಅರಣ್ಯದ ಕೃಷಿ ಭೂಮಿ ಹಾಗೂ ಅರಣ್ಯದ ಕೀರುಕಾಡು ಉತ್ಪನಗಳ ಆಧಾರದ ಮೇಲೆ ಅವರ ಜೀವನ…

  Read More

  ಕೆಂಗ್ರೇನಾಲ ನೀರು ಸರಬರಾಜು ವ್ಯವಸ್ಥೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿದ ಸ್ಪೀಕರ್ ಕಾಗೇರಿ

  ಶಿರಸಿ: ನಗರದ ಮಹತ್ವಾಕಾಂಕ್ಷೆಯ ಯೋಜನೆಯಾದ, 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಕೆಂಗ್ರೇನಾಲಾ ಜಲಮೂಲದ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಣೆಗೊಳಿಸುವ ಕಾಮಗಾರಿಗೆ ಶಿರಸಿ-ಸಿದ್ದಾಪುರ ಶಾಸಕ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಂಕು ಸ್ಥಾಪನೆ ಮಾಡುವ ಮೂಲಕ ಚಾಲನೆ ನೀಡಿದರು.ಗುಣಮಟ್ಟವಾಗಿ…

  Read More
  Share This
  Back to top