ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದ ನಿರ್ಮಿತ ಪಾರ್ಕ್‌ನಲ್ಲಿ ಗುರುವಾರದಂದು ಪ್ರಧಾನಮಂತ್ರಿ ಹೇಳಿದಂತೆ ‘ತಾಯಿ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮ ನಡೆಯಿತು. ನಿರ್ಮಿತ ಪಾರ್ಕ್‌ನ ಮಾಲೀಕ ಸೋಮನಾಥ ವೇಣೇಕರ ಹಾಗೂ ಅವರ 40 ವರ್ಷದ ಬೆಳಗಾವಿಯ ಇಂಜಿನಿಯರಿಂಗ್ ಕಾಲೇಜಿನ…
Read Moreಸುದ್ದಿ ಸಂಗ್ರಹ
ಶಿರಸಿ ನಗರ ಸಭೆ ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ್ ಭಟ್
ಶಿರಸಿ: ಶಿರಸಿ ನಗರ ಸಭೆಯ ಎರಡನೇ ಅವಧಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷದ ಒಮ್ಮತದ ಅಭ್ಯರ್ಥಿಗಳಾದಂತಹ ಶರ್ಮಿಳಾ ಮಾದನಗೇರಿ ಹಾಗೂ ರಮಾಕಾಂತ ಭಟ್ ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Read Moreಭಕ್ತಿಯಿಂದ ಜೀವನೋತ್ಸಾಹಕ್ಕೆ ಗಟ್ಟಿತನ; ಸ್ವರ್ಣವಲ್ಲೀ ಶ್ರೀ
ಚಾತುರ್ಮಾಸ್ಯ ನಿಮಿತ್ತ ಭಕ್ತರಿಂದ ನಿತ್ಯ ಗುರುಸೇವೆ | ಶಾಶ್ವತ ಆನಂದಕ್ಕೆ ಭಕ್ತಿ ಕಾರಣ ಶಿರಸಿ: ಭಕ್ತಿಯಿಂದ ಜೀವನೋತ್ಸಾಹಕ್ಕೆ ಗಟ್ಟಿತನ ಬರುತ್ತದೆ ಎಂದು ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು. ತಮ್ಮ…
Read Moreವಿದ್ಯಾವಾಚಸ್ಪತಿ ಕೆರೇಕೈರಿಗೆ ಕಿರಿಕ್ಕಾಡು ಪ್ರಶಸ್ತಿ
ಶಿರಸಿ: ಎಂಭತ್ತರ ಸಂಭ್ರಮದಲ್ಲಿರುವ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸಂಸ್ಥಾಪಕಧ್ಯಕ್ಷ, ಯಕ್ಷಗಾನ ಗುರುಕುಲದ ರೂವಾರಿ ಕವಿ, ಅರ್ಥಧಾರಿ, ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣೆಯೊಂದಿಗೆ ನೀಡಲಾಗುತ್ತಿರುವ 2024 ರ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಯನ್ನು ವಿದ್ಯಾವಾಚಸ್ಪತಿ ಕೆರೇಕೈ ಉಮಾಕಾಂತ…
Read Moreನೀರಿನ ಪೈಪ್ ಲೈನ್ ದುರಸ್ತಿ ಕಾರ್ಯ ಸಂಪೂರ್ಣ : ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದ ಆರ್.ಎಸ್.ಪವಾರ
ದಾಂಡೇಲಿ : ನಗರದ ನೀರು ಸರಬರಾಜಿನ ಮುಖ್ಯ ಪೈಪ್ ಲೈನ್ ದುರಸ್ತಿ ಕಾರ್ಯದ ನಿಮಿತ್ತ ಆ.19 ರಿಂದ ಬುಧವಾರದವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಕಳೆದ ಮೂರು ದಿನಗಳಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರೂ, ಈ ನಿಟ್ಟಿನಲ್ಲಿ ಸಹಕರಿಸಿದ ನಗರದ…
Read More