ದಾಂಡೇಲಿ : ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡರಾದ ಕೆ.ಆರ್.ರಮೇಶ ಜನ್ಮ ದಿನಾಚರಣೆಯ ನಿಮಿತ್ತವಾಗಿ ಶೇರಖಾನ್ ಗೆಳೆಯರ ಬಳಗದ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…
Read Moreಸುದ್ದಿ ಸಂಗ್ರಹ
ನಾರಾಯಣಗುರುಗಳಿಂದ ಹಿಂದುಳಿದ ವರ್ಗ, ಶೋಷಿತರ ಬದುಕಲ್ಲಿ ಬೆಳಕು ಮೂಡಿದೆ: ಕೆ.ಜಿ.ನಾಗರಾಜ
ಸಿದ್ದಾಪುರ: ತಾಲೂಕಾ ಆಡಳಿತ, ತಾಲೂಕಾ ಪಂಚಾಯ್ತಿ, ಪಟ್ಟಣ ಪಂಚಾಯತ ಹಾಗೂ ತಾಲೂಕಾ ನಾಮಧಾರಿ ಸಮಾಜದ ವತಿಯಿಂದ ಸಿದ್ದಾಪುರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಹಾಗೂ ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮೊದಲು ಇಲ್ಲಿಯ ತಾಲೂಕಾ ಆಡಳಿತ…
Read Moreದಿ, ದೇವರಾಜ ಅರಸು 109ನೇ ಜನ್ಮದಿನಾಚಾರಣೆ
ಅಂಕೋಲಾ: ಜಿಪಂ, ತಾಪಂ, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ಪೂರ್ವ ಬಾಲಕರ ವಸತಿ ನಿಲಯದಲ್ಲಿ ದಿ, ದೇವರಾಜ ಅರಸು 109ನೇ ಜನ್ಮದಿನಾಚಾರಣೆ ಅದ್ದೂರಿಯಿಂದ ನಡೆಯಿತು. ತಹಶೀಲ್ದಾರ್ ಅನಂತ್ ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು.ಉತ್ತಮ ಸಾಮಾಜಿಕ ಕಳಕಳಿಯ…
Read Moreಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ: ಸಚಿವ ಮಂಕಾಳ ವೈದ್ಯ
ಕುಮಟಾ: ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ…
Read Moreಮಹಾನ್ ವ್ಯಕ್ತಿಗಳ ಆದರ್ಶ ಸಮಾಜಕ್ಕೆ ಸದಾ ದಾರಿದೀಪ : ಸಚಿವ ಮಂಕಾಳ ವೈದ್ಯ
ಕಾರವಾರ: ಸಾಮಾಜಿಕ ಮತ್ತು ಧಾರ್ಮಿಕ ಪರಿವರ್ತನೆಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಸಮಾಜದಲ್ಲಿ ಮಾಡಿದ ಕ್ರಾಂತಿಕಾರಿ ಬದಲಾವಣೆಗಳು ಹಾಗೂ ಯೋಜನೆಗಳು, ಹಿಂದುಳಿದ ಮತ್ತು ಜನ ಸಾಮಾನ್ಯರ ಬದುಕಿಗೆ ಸದಾ ದಾರಿದೀಪವಾಗಿದ್ದು,…
Read More