Slide
Slide
Slide
previous arrow
next arrow

ಸಾರ್ವಜನಿಕ ಗಣೇಶ ವಿಸರ್ಜನೆ: ‘ಮದ್ಯ ಮಾರಾಟಕ್ಕೆ ನೀಡುವ ರಜೆಯನ್ನು ಎರಡೇ ದಿನಕ್ಕೆ ಸೀಮಿತಗೊಳಿಸಿ’

ದಾಂಡೇಲಿ : ಈಗಾಗಲೇ ಲೋಕಸಭಾ ಚುನಾವಣೆ ನಡೆದು ಕೆಲ ತಿಂಗಳಷ್ಟೇ ನಡೆದಿದ್ದು, ಈ ಅವಧಿಯಲ್ಲಿ ಹಲವು ದಿನಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧವನ್ನು ಹೇರಲಾಗಿತ್ತು. ಮೊದಲೇ ಮದ್ಯದ ದರವು ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ಹಿನ್ನಡೆಯಾಗಿದೆ. ಈ…

Read More

ಹಾಲು ಉತ್ಪಾದಕರ, ಸಂಘಗಳ ಸಮಸ್ಯೆಯನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ: ಪರಶುರಾಮ್ ನಾಯ್ಕ್

ಸಿದ್ದಾಪುರ: ತಾಲೂಕಿನ ಹಾಲು ಉತ್ಪಾದಕರ, ಹಾಲು ಸಂಘಗಳ ಹಾಗೂ ಸಂಘದ ಸಿಬ್ಬಂದಿಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಹೇಳಿದರು. ಪಟ್ಟಣದ ಹೊಸೂರಿನಲ್ಲಿರುವ ಧಾರವಾಡ ಹಾಲು ಒಕ್ಕೂಟದ…

Read More

ಅಕ್ರಮ ಬೇಟೆಯಾಡುತ್ತಿದ್ದವನ ಬಂಧನ: ಮೂವರು ಪರಾರಿ

ಸಿದ್ದಾಪುರ: ತಾಲೂಕಿನ ಕಲ್ಲುರು ಸಮೀಪದ ಹೆಗ್ಗೆಕೊಪ್ಪ ಗ್ರಾಮದ ಅರಣ್ಯ ಸ.ನಂ.121ರಲ್ಲಿ ಆ.19ರ ರಂದು ಅಕ್ರಮವಾಗಿ ವನ್ಯ ಪ್ರಾಣಿಗಳನ್ನು ಬೇಟೆಯಾಡುತ್ತಿರುವದನ್ನು ಖಚಿತ ಮಾಹಿತಿ ಮೇರೆಗೆ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ದಾಳಿ ನಡೆಸಿದ್ದು ಓರ್ವ ಬೇಟೆಗಾರ ಸಿಕ್ಕಿದ್ದು ಉಳಿದ ಮೂವರು…

Read More

ಸೆ.5ಕ್ಕೆ ಪ್ರಬಂಧ ಸ್ಪರ್ಧೆ

ಶಿರಸಿ: ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯನವರ 164 ನೇ ಜನ್ಮದಿನಾಚರಣೆಯ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸೆ.5, ಗುರುವಾರ ಮಧ್ಯಾಹ್ನ 3ರಿಂದ ನಗರದ ಲಯನ್ಸ್ ಶಾಲೆಯಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಅಭಿವೃದ್ಧಿ ಸಾಧ್ಯವೇ?…

Read More

ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ : 30 ಪ್ರಕರಣ ದಾಖಲು

ಶಿರಸಿ: ಅಪರಾಧ ಕೃತ್ಯಗಳನ್ನೆಸಗಿ ಹಾಗೂ ಸಂಚಾರ ನಿಯಮ ಉಲ್ಲಂಘಿಸಿ ಪೊಲೀಸರಿಂದ ಕಣ್ತಪ್ಪಿಸಿಕೊಳ್ಳಲು ವಾಹನಗಳಿಗೆ ವಿವಿಧ ರೀತಿಯಲ್ಲಿ ದೋಷಪೂರಿತ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಕೊಂಡ ವಾಹನ ಸವಾರರ ಮೇಲೆ ಶಿರಸಿ ನಗರ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ವಾಹನಗಳಿಗೆ ದೋಷಪೂರಿತ…

Read More
Share This
Back to top