Slide
Slide
Slide
previous arrow
next arrow

ರಸಪ್ರಶ್ನೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಹೊನ್ನಾವರ: ಶಾಲಾ ಶಿಕ್ಷಣ ಇಲಾಖೆ ಉ.ಕ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಲ್ನಾಡ್ ಪ್ರೋಗ್ರೆಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ…

Read More

ಬರಪರಿಹಾರ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಜೆಡಿಎಸ್

ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಬರ ಪರಿಹಾರ ಕುರಿತು ಸರಕಾರಕ್ಕೆ ನೀಡಿರುವ ವರದಿಯನ್ನು ನೀಡಲು ಜಿಲ್ಲೆಯ ಜೆಡಿಎಸ್ ಮುಖಂಡರು ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿ ವಿನಂತಿ ಮಾಡಿಕೊಂಡಿದ್ದಾರೆ. ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.…

Read More

ಬಾವಿಗೆ ಬಿದ್ದು ಮಹಿಳೆ ಸಾವು

ಭಟ್ಕಳ: ಬಾವಿಯಿಂದ ನೀರು ಸೇದುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಶಿರಾಲಿ ಕ್ಯಾಂಬ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿ ಗೊಂಡ ಎಂದು ತಿಳಿದು ಬಂದಿದೆ. ಈಕೆ ಮನೆಯ ಮುಂದೆ ಇರುವ ಬಾವಿಯಲ್ಲಿ ನೀರನ್ನು ಸೇದಿ ಕೊಡವನ್ನು…

Read More

ಭವಿಷ್ಯದ ಉತ್ತಮ ಆರೋಗ್ಯಕ್ಕಾಗಿ ಮೊಬೈಲ್ ಗೀಳಿನಿಂದ ದೂರವಿರಿ: ವಿನಾಯಕ ಪಟಗಾರ

ಹೊನ್ನಾವರ: ಹದಿಹರೆಯದವರಲ್ಲಿ ಮೊಬೈಲ್ ಬಳಕೆ ದಿನೆ ದಿನೆ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ. ಭವಿಷ್ಯದಲ್ಲಿ ಉತ್ತಮ ಆರೋಗ್ಯ ಉಳಿಸಿಕೊಳ್ಳಬೇಕಾದರೆ ಮೊಬೈಲ್ ಗೀಳಿನಿಂದ ದೂರವಿರಬೇಕು ಎಂದು ತಾಲೂಕ ಆಸ್ಪತ್ರೆಯ ಐ.ಸಿ.ಟಿ.ಸಿ ವಿಭಾಗದ ಆಪ್ತಸಮಾಲೋಚಕರಾದ ವಿನಾಯಕ ಪಟಗಾರ ಹೇಳಿದರು. ಅವರು ನ್ಯೂ ಇಂಗ್ಲಿಷ್ ಕನ್ನಡ…

Read More

ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿನೂತನವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವೇದಿಕೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿಯಾದ ಎಮ್.ಎಸ್ ಹೆಗಡೆ…

Read More
Share This
Back to top