Slide
Slide
Slide
previous arrow
next arrow

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕಾರವಾರ: Department of School Education & Literacy, ನವದೆಹಲಿ ರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ…

Read More

ಆ.22ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ: ನಿರ್ವಹಣಾ‌‌ ಕಾಮಗಾರಿ ಹಮ್ಮಿಕೊಂಡಿರುವುದರಿಂದ‌ ಆ.22, ಗುರುವಾರ,ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆದರ್ಶನಗರ ಮಾರ್ಗದ ಗುರುನಗರ, ಮರಾಠಿಕೊಪ್ಪ, ವಿದ್ಯಾನಗರ, ಸಹ್ಯಾದ್ರಿ ಕಾಲೋನಿ, ಆದರ್ಶನಗರ, ಶಾಂತಿನಗರ, ಪ್ರಗತಿನಗರ, ಬಸಟ್ಟಿಕೇರೆ, ಡಿಪೋ, ಶಿವಾನಿ ಪ್ರದೇಶಗಳಲ್ಲಿ, ಗ್ರಾಮೀಣ ಮಾರ್ಗವಾದ ಚಿಪಗಿ…

Read More

ಈಜು ಸ್ಪರ್ಧೆ: ಶಾಲಾ ಶಿಕ್ಷಕ ಶ್ಯಾಮಸುಂದರ ರಾಷ್ಟ್ರ ಮಟ್ಟಕ್ಕೆ

ಸಿದ್ದಾಪುರ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆ. 17,18,19ರಂದು ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಸಿದ್ದಾಪುರ ತಾಲೂಕಿನ ಇಳಿಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ಯಾಮಸುಂದರ ಜಿ. ವಯಕ್ತಿಕ ಎಲ್ಲ ವಿಭಾಗಗಳಲ್ಲಿ ಸ್ವರ್ಣ…

Read More

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಿದ್ದಾಪುರ: ತಾಲೂಕಿನ ಭತ್ತ ಬೆಳೆದ ರೈತರಿಂದ 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸ್ವಂತ ಜಮೀನು ಹೊಂದಿರುವುದರೊಂದಿಗೆ ಬೇಸಾಯದಲ್ಲಿ ತೊಡಗಿರುವವರಾಗಿರಬೇಕು. ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ…

Read More

ಸೋಲಾರ್ ಬ್ಯಾಟರಿ ಕಳ್ಳತನ: ದೂರು ದಾಖಲು

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಎದುರು ಹಾಗೂ ಮುಠ್ಠಳ್ಳಿಯಲ್ಲಿ ಅಳವಡಿಸಿದ್ದ ಸೋಲಾರ ಲೈಟಿನ ಬ್ಯಾಟರಿಯನ್ನು ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ವಾಜಗದ್ದೆಯಲ್ಲಿ ಅಳವಡಿಸಿದ್ದ ಹಾಗೂ ಮುಠ್ಠಳ್ಳಿಯಲ್ಲಿ ಅಳವಡಿಸಿದ್ದ ಸೋಲಾರ್ ಲೈಟಿನ ಬ್ಯಾಟರಿಯನ್ನು…

Read More
Share This
Back to top