“ತೇಜೋವೃಷೋ ದ್ಯುತಿಧರಃ ಸರ್ವಶಸ್ತ್ರಭ್ರತಾಂ ವರಃ | ಪ್ರಗ್ರಹೋ ನಿಗ್ರಹೋ ವ್ಯಗ್ರೋ ನೈಕ ಶೃಂಗೋ ಗದಾಗ್ರಜಃ”|| ಭಾವಾರ್ಥ: ತೇಜಸ್ಸನ್ನು ಅಂದರೆ ನೀರನ್ನು ಯಾವಾಗಲೂ ವರ್ಷಿಸುತ್ತಿರುವವನು (ಅಂದರೆ ಮಳೆಗರೆಯುತ್ತಿರುವವನು) ಆದ್ದರಿಂದ ‘ತೇಜೋವೃಷನು’. ದ್ಯುತಿಯನ್ನು ಎಂದರೆ ಅಂಗಗಳ ಕಾಂತಿಯನ್ನು ಧರಿಸಿರುವನಾದ್ದರಿಂದ ‘ದ್ಯುತಿಧರನು’. ಶಸ್ತ್ರಗಳನ್ನು…
Read Moreಸುದ್ದಿ ಸಂಗ್ರಹ
ಕಾಳಿ ನದಿ ಸೇತುವೆ ಕುಸಿತ: ಪೋಲಿಸ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಕಾರವಾರ: ಕಾಳಿ ನದಿಯ ಸೇತುವೆ ಕುಸಿದ ವೇಳೆ ಹೆಚ್ಚಿನ ಅವಘಡ ಸಂಭವಿಸದಂತೆ ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರಾತ್ರಿ ಸೇತುವೆಯ ಬಳಿ ಚಿತ್ತಾಕುಲ ಪೊಲೀಸ್ ಠಾಣೆಯ ಸಿಬ್ಬಂದಿ ವಿನಯ ಕಾಣಕೋಣಕರ ರಾತ್ರಿ…
Read More‘ಮೈಸೂರು ಚಲೋ’ ಪಾದಯಾತ್ರೆಯಲ್ಲಿ ಜಿಲ್ಲೆಯಿಂದ ರೈತಮೋರ್ಚಾ ಭಾಗಿ
ಕಾರವಾರ: ಮೂಡಾ ಹಗರಣ ಸೇರಿದಂತೆ ಭ್ರಷ್ಟಚಾರದ ಸರಮಾಲೆಯನ್ನೇ ಹೊದ್ದುಕೊಂಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ನಡೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ ಬೆಂಗಳೂರಿನಿಂದ ಮೈಸೂರಿನವರೆಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಗೆ ರಾಜ್ಯಾದ್ಯಂತದಿಂದ ರೈತ ಮೋರ್ಚಾದ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡರು.…
Read Moreಅಂತರಾಷ್ಟ್ರೀಯ ಶಾಸಕರ ಸಮ್ಮೇಳನದಲ್ಲಿ ಭಾಗಿ
ಶಿರಸಿ: ಅಮೇರಿಕಾದ ಕೆಂಟುಕಿ ರಾಜ್ಯದ ಲೂಯಿಸ್‌ವಿಲ್ಲೆಯಲ್ಲಿ ಅಂತರಾಷ್ಟ್ರೀಯ ಶಾಸಕರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಉತ್ತರ ಕನ್ನಡ ಕಾಂಗ್ರೆಸ್ ಉಸ್ತುವಾರಿಯೂ ಆದ ಶಾಸಕ ಮಂಜುನಾಥ್ ಭಂಡಾರಿ ಅವರು ಕರ್ನಾಟಕದ ಸರಕಾರದ ಪರವಾಗಿ ಭಾಗವಹಿಸಿದರು. ಅಲ್ಲಿನ ಪ್ರಮುಖರಾದ…
Read Moreಹವ್ಯಕ ಬ್ಯಾಡ್ಮಿಂಟನ್; ದಿಗಂತ್ ಪ್ರಥಮ
ಶಿರಸಿ: ಇಲ್ಲಿನ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ದಿಗಂತ್ ಹೆಗಡೆ ಮಾದನಕಳ್ ಬೆಂಗಳೂರಿನ ಸಿಲಿಕಾನ್ ಸಿಟಿ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಹವ್ಯಕ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ 16 ವರ್ಷ ವಯೋಮಿತಿಯ ಸಿಂಗಲ್ಸ್ ನಲ್ಲಿ ಪ್ರಥಮ,…
Read More