ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಸೋಮವಾರ ಸಿದ್ದಾಪುರ ತಾಲೂಕಿನ ಹಲಗೇರಿ ಹಾಗೂ ವಾಜಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಸ್ಥಳಗಳನ್ನು ವೀಕ್ಷಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಿದ್ದಾಪುರ ತಾಲೂಕಿನ…
Read Moreಸುದ್ದಿ ಸಂಗ್ರಹ
ಕೆಸರು ಗದ್ದೆಯಂತಾದ ರಸ್ತೆ: ಸರ್ವಋತು ರಸ್ತೆ ನಿರ್ಮಾಣಕ್ಕೆ ಆಗ್ರಹ
ಜೋಯಿಡಾ: ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಅವುರ್ಲಿ ಗ್ರಾಮದ ರೈತರ ಮುಖ್ಯ ರೈತ ಸಂಪರ್ಕ ರಸ್ತೆ ಹಾಗೂ ಅಂಗನವಾಡಿ, ಶಾಲೆ,ದೇವಸ್ಥಾನದ ಸಂಪರ್ಕ ಕೊಂಡಿಯಾಗಿರುವ ಹಾಗೂ ಗ್ರಾಮದ ಕೇಂದ್ರ ಸ್ಥಾನದ ರಸ್ತೆ, ನಂದಿಗದ್ದೆ ಪಂಚಾಯತ ವ್ಯಾಪ್ತಿಯ ಕಚೇರಿ,ಬ್ಯಾಂಕ್,ಅಂಚೆ ಇಲಾಖೆಯ,ಪಡಿತರ…
Read Moreಬೈಕ್ ಸ್ಕಿಡ್: ಬಿದ್ದ ಬೈಕ್ ಮೇಲೆ ಹರಿದ ಕಂಟೇನರ್ ಲಾರಿ
ಯಲ್ಲಾಪುರ: ರಸ್ತೆಯ ಮೇಲೆ ಬಿದ್ದಿದ್ದ ಬೈಕ್ ಮೇಲೆ ಕಂಟೇನರ್ ಲಾರಿ ಹತ್ತಿ ಜಖಂಗೊಳಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ಮಂಗಳವಾರ ನಡೆದಿದೆ.ಜಾರ್ಖಂಡ್‌ನ ನಿಹಾರಿಕಾ ಸುನೀತಾ ಶರ್ಮಾ ಎಂಬ ಯುವತಿ ಬೈಕ್ ಮೇಲೆ…
Read Moreಸ್ವಾತಂತ್ರ್ಯೋತ್ಸವ: ಪೂರ್ವಭಾವಿ ಸಭೆ ಯಶಸ್ವಿ
ಯಲ್ಲಾಪುರ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯದಿನ ಆಚರಣೆ ಕುರಿತು ಪೂರ್ವಭಾವಿ ಸಭೆ ತಹಸೀಲ್ದಾರ ಅಶೋಕ ಭಟ್ಟ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.ಆ.15ರಂದು ಬೆಳಗ್ಗೆ 9ಕ್ಕೆ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲು ನಿರ್ಣಯಿಸಲಾಯಿತು. ಕಾರ್ಯಕ್ರಮದ ಪೂರ್ವ ಸಿದ್ಧತೆಯ…
Read Moreಅಕ್ರಮ ಜಾನುವಾರು ಸಾಗಾಟ: ಪ್ರಕರಣ ದಾಖಲು
ಯಲ್ಲಾಪುರ: ಯಾವುದೇ ಪಾಸು ಪರ್ಮಿಟ್ ಇಲ್ಲದೇ ಒತ್ತೊತ್ತಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ಐದು ಕೋಣಗಳನ್ನು ಹಾಗೂ ಒಂದು ಆಕಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಮಹೇಂದ್ರ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು…
Read More