ದಾಂಡೇಲಿ : ಎಮ್ಮೆಗಳನ್ನು ಮೇಯಿಸಲು ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕರಡಿಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಭಾನುವಾರ ಸಂಜೆ ನಗರದ ಸಮೀದಲ್ಲಿರುವ ಬಿರಂಪಾಲಿ ಗೌಳಿವಾಡದಲ್ಲಿ ನಡೆದಿದೆ. ಸ್ಥಳೀಯ ಬಿರಂಪಾಲಿ ಗೌಳಿವಾಡದ ನಿವಾಸಿ ಬಾಳು ಕಾನು ಶೆಳಕೆ ಎಂಬಾತನೆ…
Read Moreಸುದ್ದಿ ಸಂಗ್ರಹ
ಬೀದಿ ನಾಯಿ ದಾಳಿಗೆ ಜಿಂಕೆ ಸಾವು
ದಾಂಡೇಲಿ : ನಗರದ ಸಮೀಪದಲ್ಲಿರುವ ಪ್ರಧಾನಿ ಗ್ರಾಮದ ಪ್ರಧಾನಿ ಕೃಷಿ ಸೇವಾ ಸಹಕಾರಿ ಸಂಘದ ಹಿಂಬದಿ ಆಹಾರವನ್ನರಸಿ ಬಂದಿದ್ದ ಜಿಂಕೆಯೊಂದನ್ನು ಬಿದಿ ನಾಯಿಗಳು ಅಟ್ಟಾಡಿಸಿ ಸಾಯಿಸಿದ ಘಟನೆ ಭಾನುವಾರ ನಡೆದಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರಾದ ತಾನಾಜಿ…
Read Moreವಿವಿಧ ಬೇಡಿಕೆಗಾಗಿ ಆಗ್ರಹ: ಸಚಿವ ಮಧು ಬಂಗಾರಪ್ಪಗೆ ಮನವಿ
ಭಟ್ಕಳ: ಮುಖ್ಯೋಪಾಧ್ಯಯಕರ ಹುದ್ದೆಗೆ ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು. ವರ್ಗಾವಣೆ ಸಮಯದಲ್ಲಿ ೬-೭ನೇ ತರಗತಿಯ ಖಾಲಿ ಹುದ್ದೆಗೆ ಪಿ.ಎಸ್.ಟಿ ಶಿಕ್ಷಕರಿಗೆ ಅವಕಾಶ ನೀಡಬೇಕು.೨೦೧೭ರ ವೃಂದ ಮತ್ತು ನೇಮಕಾತಿ ನಿಯಮ ಬದಲಾವಣೆ, ಪಿ.ಎಸ್.ಟಿ ಶಿಕ್ಷಕರಿಗೆ ಅರ್ಹತೆ ಆಧಾರದ…
Read Moreವಿದ್ಯುತ್ ತಂತಿ ಸ್ಪರ್ಶ: ಜಾನುವಾರುಗಳ ಸಾವು
ಯಲ್ಲಾಪುರ: ಹಿತ್ಲಕಾರಗದ್ದೆಯಲ್ಲಿ ಹಾದು ಹೋದ ವಿದ್ಯುತ್ ತಂತಿ ತುಂಡಾದ ಪರಿಣಾಮ ಅಲ್ಲಿ ಮೇವಿಗೆ ತೆರಳಿದ್ದ ಮೂರು ದೊಡ್ಡ ಹಸು ಹಾಗೂ ಒಂದು ಕರು ಸೇರಿದಂತೆ ನಾಲ್ಕು ಜಾನುವಾರು ಸಾವನಪ್ಪಿದೆ. ಸಾವನಪ್ಪಿದ್ದ ಮೂರು ಹಸುಗಳು ದೇಶಿಯ ಹಸುಗಳಾಗಿದ್ದು, ಒಂದು ಮಾತ್ರ…
Read Moreಕ್ಷುಲ್ಲಕ ಕಾರಣಕ್ಕೆ ನೇಣಿಗೆ ಶರಣಾದ ವ್ಯಕ್ತಿ
ಕುಮಟಾ: ಅಳ್ವೆಕೊಡಿಯ ಶಾಂತಾ ನರೋನಾ (65) ಎಂಬಾತರು ಮನೆಯವರ ಮೇಲಿನ ಮುನಿಸಿನಿಂದ ಮರಕ್ಕೆ ನೇಣು ಹಾಕಿಕೊಂಡು ಸಾವನಪ್ಪಿದ್ದಾರೆ. ಅಳ್ವೆಕೊಡಿ ಕಲಭಾಗದ ಶಾಂತಾ ನರೋನಾ ವಿಪರೀತ ಸರಾಯಿ ಕುಡಿಯುತ್ತಿದ್ದರು. ಮದ್ಯ ಸೇವನೆ ಮಾಡದಂತೆ ಅವರ ಪತ್ನಿ ಬುದ್ದಿ ಹೇಳಿದ್ದರು. ಇದೇ…
Read More