ಶಿರಸಿ: ರಾಷ್ಟ್ರೀಯ ಹಬ್ಬ ದಿನಾಚರಣೆಯ ನಿಮಿತ್ತ ಪತ್ರಿಕಾ ಮಾಧ್ಯಮ,ಮಾಜಿ ಸೈನಿಕರು,ಅರಣ್ಯ ಇಲಾಖೆ, ಪೊಲಿಸ್ ಇಲಾಖೆ, ಈ ನಾಲ್ಕು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಗೈದ ಸಾಧಕರಿಗೆ ಆ.15ರಂದು ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಸ್ವಾತಂತ್ರೋತ್ಸವ ದಿನದಂದು ಸನ್ಮಾನಿಸಲು ಅರ್ಜಿಗಳನ್ನು…
Read Moreಸುದ್ದಿ ಸಂಗ್ರಹ
ಇಂದು ಎಸ್ಎಸ್ಎಲ್‌ಸಿಯಲ್ಲಿ ಸಾಧನೆಗೈದ ಶಾಲೆಗಳಿಗೆ ಸನ್ಮಾನ
ಶಿರಸಿ: ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಒಕ್ಕೂಟ ರಿ., ಮತ್ತು ಇಕ್ರಾ ಎಜ್ಯುಕೇಷನ್ ಟ್ರಸ್ಟ್, ಇವರ ಸಂಯುಕ್ತ ಆಶ್ರಯದಲ್ಲಿ ಕಳೆದ ಮಾರ್ಚ/ಎಪ್ರಿಲ್ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದ ಅನುದಾನ ರಹಿತ…
Read Moreಸುಷಿರ ಸಂಗೀತ ಪರಿವಾರದಿಂದ ‘ಗುರುಪೂರ್ಣಿಮಾ’: ಸಂಗೀತ ಬೈಠಕ್
ಸಿದ್ದಾಪುರ: ಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರದ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಗುರುಪೂರ್ಣೀಮಾ ಮತ್ತು ಸಂಗೀತ ಬೈಠಕ್ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ಭುವನೇಶ್ವರಿ ದೇವಾಲಯದ ಆಡಳಿತ…
Read Moreಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಗುರುವಂದನೆ ಕಾರ್ಯಕ್ರಮ
ಶಿರಸಿ: ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ನಿಮಿತ್ತ ಗುರುವಂದನಾ ಕಾರ್ಯಕ್ರಮ ನಡೆಯಿತು. ಸ್ಥಳೀಯ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಆಹ್ವಾನಿಸಿ ಸನ್ಮಾನಿಸಿ ಗೌರವಿಸುವುದರ ಮೂಲಕ ಗುರುವಂದನೆ ಕಾರ್ಯಕ್ರಮ ನಡೆಸಲಾಯಿತು. ಮಕ್ಕಳು ಗುರುಗಳನ್ನ ಗೌರವಿಸಿದ್ದಲ್ಲದೆ ಪ್ರೌಢಶಾಲೆಯ ಎಲ್ಲಾ ಶಿಕ್ಷಕ ಶಿಕ್ಷಕೇತರರನ್ನು…
Read Moreಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸಂದೇಶ ಹರಡಿದರೆ ಕಠಿಣ ಕ್ರಮ: ಡಿಸಿ ಲಕ್ಷ್ಮಿಪ್ರಿಯಾ
ಕಾರವಾರ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಜನ ಜೀವನ ಸುಸ್ಥಿಗೆ ತರುವ ಬಗ್ಗೆ ಜಿಲ್ಲಾಡಳಿತವು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಸಂದರ್ಭದಲ್ಲಿ, ಜಿಲ್ಲೆಯಲ್ಲಿ ಕೆಲವು ಸಾರ್ವಜನಿಕರು ತಮ್ಮ ವಾಟ್ಸಾಪ್ ಗುಂಪುಗಳಲ್ಲಿ…
Read More