Slide
Slide
Slide
previous arrow
next arrow

ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ-ಅಪಾರ ಹಾನಿ

ಕಾರವಾರ: ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ಮಾಹೆಯಲ್ಲಿ ವಾಡಿಕೆ ಮಳೆಯ ಪ್ರಮಾಣ 993. 4…

Read More

ಪುರುಷರ ಹೊಲಿಗೆ, ಸಮಗ್ರ ಕೃಷಿ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಆಗಸ್ಟ್ ತಿಂಗಳ ಮೂರನೇ ವಾರದಲ್ಲಿ 30 ದಿನಗಳ ಪುರುಷರ ಹೊಲಿಗೆ ತರಬೇತಿ ಮತ್ತು 13 ದಿನಗಳ…

Read More

ಸಂಸ್ಥೆಯ ಲಾಭದ ಜೊತೆ ರೈತರ ಹಿತ ಮುಖ್ಯ: ಕಿಶೋರ್‌ಕುಮಾರ್ ಕೊಡ್ಗಿ

ಸಿದ್ದಾಪುರ: ದೇಶದ ಕಾನೂನನ್ನು ಪಾಲಿಸುತ್ತ ವ್ಯವಹಾರ ನಡೆಸುತ್ತಿರುವ ಸಹಕಾರ ಸಂಸ್ಥೆಗಳಲ್ಲಿ ಕ್ಯಾಂಪ್ಕೊ ಕೂಡ ಪ್ರಮುಖವಾದದ್ದು. ಆ ಕಾರಣದಿಂದ ಪೈಪೋಟಿ ಜಾಸ್ತಿ ಇದೆ. ಸಂಸ್ಥೆ ಲಾಭವನ್ನು ಮಾತ್ರ ಪರಿಗಣಿಸದೇ ಬೆಳೆಗಾರರ ಹಿತದೃಷ್ಟಿಯನ್ನು ಮುಖ್ಯವಾಗಿರಿಸಿಕೊಂಡಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್…

Read More

ಕಾಡುಹಂದಿ ಮಾಂಸ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

ಅಂಕೋಲಾ: ಕಾಡುಹಂದಿಯ ಮಾಂಸವನ್ನು ಸಾಗಾಟಾಪಡಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಂಕೋಲಾ ಅರಣ್ಯ ವಲಯದ ಸಿಬ್ಬಂದಿಗಳು ವಾಹನ ಸಮೇತ ಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಶನಿವಾರ ಬೆಳಗ್ಗೆ ತಾಲೂಕಿನ ಅಲಗೇರಿ ಗ್ರಾಮದ ಬಾಳೆಗುಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-63ನೇದರಲ್ಲಿ ಅಕ್ರಮವಾಗಿ…

Read More

ಆ.6ಕ್ಕೆ ಕೃಷಿ ಸಂವಾದ

ಶಿರಸಿ: ಹುಳಗೋಳ ಪ್ರಾಥಮಿಕ ಕೃಷಿ ಸಹಕಾರಿ ಸಂಘದಿಂದ ಅಡಿಕೆ, ಕಾಳುಮೆಣಸು ಮತ್ತು ಕಾಫಿ ಕೊಳೆ ರೋಗ ನಿಯಂತ್ರಣ ಮತ್ತು ಪೋಷಕಾಂಶ ನಿರ್ವಹಣೆ ಕುರಿತು ಕೃಷಿ ಸಂವಾದ ಕಾರ್ಯಕ್ರಮವನ್ನು ಆ.6,‌ಮಂಗಳವಾರದಂದು ಬೆಳಿಗ್ಗೆ 10ಗಂಟೆಗೆ  ಭೈರುಂಬೆಯ ಹುಳಗೋಳ ಪ್ರಾಥಮಿಕ ಕೃಷಿ ಸಹಕಾರಿ…

Read More
Share This
Back to top