Slide
Slide
Slide
previous arrow
next arrow

ಆ.3ಕ್ಕೆ ಶಾಲಾ-ಕಾಲೇಜುಗಳಿಗೆ ರಜೆ

ಕಾರವಾರ: ಜಿಲ್ಲೆಯ ಕರಾವಳಿ ಸೇರಿದಂತೆ ಹಲವು ತಾಲೂಕುಗಳಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಆ.3ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ,ದಾಂಡೇಲಿ, ಜೊಯಿಡಾ, ಶಿರಸಿ, ಸಿದ್ದಾಪುರ ತಾಲೂಕಿನ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜು, ಐ.ಟಿ.ಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ…

Read More

ಸೋರುತ್ತಿರುವ ದಾಂಡೇಲಿಯ ಸಾರಿಗೆ ಬಸ್ ನಿಲ್ದಾಣ: ದುರಸ್ತಿಗೆ ಸಾರ್ವಜನಿಕರಿಂದ ಮನವಿ

ಸಂದೇಶ್ ಎಸ್.ಜೈನ್, ದಾಂಡೇಲಿ ದಾಂಡೇಲಿ : ಪ್ರವಾಸೋದ್ಯಮ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಚಾಪನ್ನ ಮೂಡಿಸುತ್ತಿರುವ ದಾಂಡೇಲಿ ನಗರದ ಕೇಂದ್ರ ಬಸ್ ನಿಲ್ದಾಣ ಮಾತ್ರ ಸೋರುವ ಮೂಲಕ ಎಲ್ಲರ ಗಮನ ಸೆಳೆಯತೊಡಗಿದೆ. ಸಾರಿಗೆ ಬಸ್ ನಿಲ್ದಾಣದ ಒಳಗಡೆ…

Read More

ರಸ್ತೆ ಕುಸಿತಗೊಳ್ಳುವ ಸಾಧ್ಯತೆ: ಹಲವು ಗ್ರಾಮಗಳಿಗೆ ಸಂಪರ್ಕ ಕಡಿತದ ಭಯ

ಸಿದ್ದಾಪುರ: ಐದಕ್ಕೂ ಅಧಿಕ ಗ್ರಾಮ ಹಾಗೂ ರೈತರ ತೋಟಗಳಿಗೆ ಸಂಪರ್ಕ ಕಲ್ಪಿಸುವ ತಾಲೂಕಿನ ಸಣ್ಣಗಮನಿ ರಸ್ತೆ ಕುಸಿದು ಸಂಚಾರಕ್ಕೆ ಸಂಚಕಾರ ತರಲಿದ್ದು, ತಕ್ಷಣ ಸರಿಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸಿದ್ದಾಪುರ ತಾಲೂಕಿನ ತ್ಯಾರ್ಸಿಯಿಂದ ಪ್ರಾರಂಭವಾಗುವ ಈ ರಸ್ತೆ ಸಣ್ಣಗಮನಿ, ಕರಮನೆ,…

Read More

ವರುಣನ ಆರ್ಭಟಕ್ಕೆ ಬೇಸತ್ತ ಜನತೆ: ಹಲವೆಡೆ ಹಾನಿ, ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಆಶ್ರಯ

ಹೊನ್ನಾವರ : ತಾಲೂಕಿನಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಎಡೆಬಿಡದೆ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಬೇಸರ ಮೂಡಿಸುವಷ್ಟು ಮಳೆ ಆಗುತ್ತಿದೆ. ಅಲ್ಲಲ್ಲಿ ಹಾನಿ, ಅವಘಡ ಸಂಭವಿಸಿದ್ದು, ಪ್ರವಾಹ ಮುಂದುವರಿದಿದೆ. ಕಾಳಜಿ ಕೇಂದ್ರದಲ್ಲಿ ನೆರೆ ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.…

Read More
Share This
Back to top