ಸಿದ್ದಾಪುರ: ತಾಲೂಕಿನ ವಾಜಗೋಡ ಗ್ರಾಪಂ ವ್ಯಾಪ್ತಿಯ ವಂದಾನೆ ಮುಖ್ಯರಸ್ತೆಯಿಂದ ಗೊದ್ಲಮನೆ ಊರಿಗೆ ತೆರಳುವ ಗ್ರಾಮೀಣ ಮುಖ್ಯ ರಸ್ತೆ ತಾರಿಮನೆ ಹತ್ತಿರ ಭಾರೀ ಮಳೆಯಿಂದಾಗಿ ಎರಡು ಕಡೆ ಧರೆ ಕುಸಿದು ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ಸುಮಾರು ನೂರು ಮೀಟರ್‌ನಷ್ಟು…
Read Moreಸುದ್ದಿ ಸಂಗ್ರಹ
ಮಂಗನ ಕಾಟಕ್ಕೆ ಬೇಸತ್ತ ರೈತರಿಂದ ಸೂಕ್ತ ಕ್ರಮಕ್ಕೆ ಆಗ್ರಹ
ಸಿದ್ದಾಪುರ : ಮಂಗಗಳು ಅಡಿಕೆ ತೋಟ, ಭತ್ತದ ಗದ್ದೆ ಹಾಗೂ ಇನ್ನಿತರ ಬೆಳೆಗಳನ್ನು ನಿತ್ಯ ನಿರಂತರ ತಿಂದು ಹಾಳು ಮಾಡುತ್ತಿದ್ದು ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡುತ್ತಿವೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಕಣ್ಣೆದುರಿಗೇ ನಾಶಪಡಿಸುತ್ತಿವೆ. ಇದರಿಂದ ರೈತರ ಆದಾಯಕ್ಕೆ ಕುತ್ತು…
Read Moreವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಡಾ|| ಮಹಾಂತ ಶಿವಯೋಗಿಗಳು
ಆ.1ರ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ವಿಶೇಷ ಲೇಖನ ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ, ಧವಸ ಧಾನ್ಯಗಳ ಭಿಕ್ಷೆ ಬೇಡಿ ಸಂಗ್ರಹಿಸಿದ ದೊರೆತ ಧವಸ ಧಾನ್ಯಗಳಿಂದ ಮಠಗಳಲ್ಲಿ ಓದುವ ಬಡ ಮಕ್ಕಳಿಗೆ ಪ್ರಸಾದ…
Read Moreವ್ಯಸನ ಮುಕ್ತ ದಿನಾಚರಣೆ ಮೂಲಕ ಜಾಗೃತಿ ಮೂಡಿಸಿ: ಪ್ರಕಾಶ್ ರಜಪೂತ್
ಕಾರವಾರ: ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸುವ ವ್ಯಸನ ಮುಕ್ತ ದಿನಾಚರಣೆ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಿ, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್…
Read More‘ಕೋಳಿ ಸಾಕಾಣಿಕೆಯಿಂದ ಸ್ವಾವಲಂಬನೆ ಜೀವನ ನಡೆಸಲು ಸಾಧ್ಯ’
ಕುಮಟಾ: ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 10 ದಿನಗಳ ಕೋಳಿ ಸಾಕಣಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಂಗಳವಾರ ಕೋಳಿ ಸಾಕಣಿಕೆ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಭಟ್ಕಳ ಪಶುವೈದ್ಯ ಶಿವಕುಮಾರ ಎಂ.ಬಿ ಉದ್ಘಾಟಿಸಿ…
Read More