ಜೋಯಿಡಾ : ತಾಲೂಕು ಕೇಂದ್ರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯಾಲಯದ ಗೋಡೆ ಬಿರುಕು ಬಿಟ್ಟು, ಸೋರುತ್ತಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ. ಈ ಕಟ್ಟಡ ಕಛೇರಿ ಕೆಲಸಕ್ಕೆ ಯೋಗ್ಯವೇ ಅಥವಾ ಸ್ಥಳಾಂತರಿಸಬೇಕೇ ಎನ್ನುವುದನ್ನು ತಾಲೂಕು ಪ್ರಕೃತಿ ವಿಕೋಪ…
Read Moreಸುದ್ದಿ ಸಂಗ್ರಹ
ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಆಗ್ರಹ
ದಾಂಡೇಲಿ: ನಗರದ ಹಳೆದಾಂಡೇಲಿಯಿಂದ ಬಸ್ ಡಿಪೋವರೆಗೆ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ. ಬೃಹತ್ ನಿರಾವರಿ ಯೋಜನೆಗಳ ಪೈಪ್ ಲೈನ್ ಕಾಮಗಾರಿ ಮತ್ತು ಯುಜಿಡಿ ಕಾಮಗಾರಿಗಳಿಂದ ಉತ್ತಮವಾಗಿದ್ದ ರಸ್ತೆ ಇದೀಗ ಹೊಂಡ ಗುಂಡಿಗಳ ಮೂಲಕ…
Read Moreಶಿರೂರು ಗುಡ್ಡ ಕುಸಿತ: ಮೀನುಗಾರರಿಗೆ ಪರಿಹಾರ ವಿತರಿಸಿದ ಸಚಿವ ವೈದ್ಯ
ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿಯ ಗುಡ್ಡ ಕುಸಿತದಿಂದ ಹಾನಿಯಾದ ಉಳುವರೆ ಗ್ರಾಮದ ಮೀನುಗಾರರ ಕುಟುಂಬಗಳ 59 ಜನರಿಗೆ ರೂ. 25000 ದಂತೆ 14,75,000 ಮೊತ್ತದ ಚೆಕ್‌ನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ…
Read Moreಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿರುವವರಿಗಾಗಿ ನಿರಂತರ ಶೋಧ : ಮಂಕಾಳ ವೈದ್ಯ
ಅಂಕೋಲಾ: ತಾಲೂಕಿನ ಶಿರೂರು ಬಳಿಯ ಗುಡ್ಡ ಕುಸಿತದಲ್ಲಿ ಸಿಲುಕಿರುವವನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ವತಿಯಿಂದ ನಿರಂತರವಾಗಿ ವ್ಯಾಪಕ ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ…
Read Moreಪಿ.ಒ.ಪಿಗಳಿಂದ ತಯಾರಿಸಿದ ಗಣೇಶ ವಿಗ್ರಹ ಮಾರಾಟ ಮತ್ತು ವಿಸರ್ಜನೆ ನಿಷೇಧ
ದಾಂಡೇಲಿ: ನಗರದ ವ್ಯಾಪ್ತಿಯಲ್ಲಿನ ನಗರದ ನೀರಿನ ಮೂಲಗಳಾದ ನದಿ, ತೊರೆ,ಹಳ್ಳ, ಕೆರೆ, ಬಾವಿ ಇವುಗಳ ನೀರು ಮಾಲಿನ್ಯಗೊಳದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರ ಲೋಹ ಮಿಶ್ರಿತ ರಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಿರುವ ಯಾವುದೇ ರೀತಿಯ ಗಣೇಶ ವಿಗ್ರಹಗಳು ಹಾಗೂ ಭಾರ ಲೋಹದ…
Read More