ದಾಂಡೇಲಿ: ನಗರದ ವ್ಯಾಪ್ತಿಯಲ್ಲಿನ ನಗರದ ನೀರಿನ ಮೂಲಗಳಾದ ನದಿ, ತೊರೆ,ಹಳ್ಳ, ಕೆರೆ, ಬಾವಿ ಇವುಗಳ ನೀರು ಮಾಲಿನ್ಯಗೊಳದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರ ಲೋಹ ಮಿಶ್ರಿತ ರಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಿರುವ ಯಾವುದೇ ರೀತಿಯ ಗಣೇಶ ವಿಗ್ರಹಗಳು ಹಾಗೂ ಭಾರ ಲೋಹದ…
Read Moreಸುದ್ದಿ ಸಂಗ್ರಹ
ಅಕ್ಟೋಬರ್, ನವೆಂಬರ್ ಮಾಹೆಗಳ ಹಾಲಿನ ಪ್ರೋತ್ಸಾಹ ಧನ ಜಮಾ: ಕೆಶಿನ್ಮನೆ ಮಾಹಿತಿ
ಶಿರಸಿ: ಅಕ್ಟೋಬರ್ ಮತ್ತು ನವೆಂಬರ್-2023 ನೇ ಮಾಹೆಗಳ ರೂ.5 ಪ್ರೋತ್ಸಾಹಧನವು ಜು.20 ಶನಿವಾರದಂದು ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉಪಾಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ…
Read Moreರಸ್ತೆ ಬದಿ ಕಸ ಎಸೆದವನಿಂದಲೇ ಸ್ವಚ್ಛತಾ ಕಾರ್ಯ: ಆರೋಗ್ಯಾಧಿಕಾರಿ ಕಾರ್ಯಕ್ಕೆ ಶ್ಲಾಘನೆ
ಭಟ್ಕಳ: ರಸ್ತೆ ಪಕ್ಕದಲ್ಲಿ ಕಸ ಎಸೆದು ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಆತನಿಂದಲೇ ಸ್ವಚ್ಛತೆ ಮಾಡಿಸಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಯಮ್ಮಿಸ್ ಹೋಟೆಲ್ ಸಮೀಪ ಶನಿವಾರ ಬೆಳ್ಳಿಗ್ಗೆ ನಡೆದಿದೆ. ಈ ಭಾಗದಲ್ಲಿ ಪ್ರತಿದಿನ ಕಸ ಎಸೆದು ಹೋಗುತ್ತಿರುವುದನ್ನು ಜಾಲಿ…
Read Moreತಗ್ಗುಪ್ರದೇಶ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಿ: ಶಾಸಕ ಭೀಮಣ್ಣ ಸೂಚನೆ
ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ…
Read Moreಗಾಳಿ-ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೀಮಣ್ಣ ನಾಯ್ಕ್ ಭೇಟಿ: ಪರಿಶೀಲನೆ
ಸರ್ಕಾರದ ಪರಿಹಾರ ಜೊತೆ ವೈಯಕ್ತಿಕ ಸಹಾಯಹಸ್ತ ಚಾಚಿದ ಶಾಸಕ ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಚೆಕ್ ಜತೆಗೆ…
Read More