ಹೊಂಡದಲ್ಲಿ ಹೂತ ಬಸ್ ಹೊರತರಲು ಹರಸಾಹಸ ಜೋಯಿಡಾ : ಅರೇ ಇದ್ಯಾಕೆ ಅಂದ್ಕೊಂಡ್ರಾ, ಜೋಯಿಡಾ ತಾಲೂಕಿನ ಕುಂಬಾರವಾಡ – ಅಣಶಿ ಮಧ್ಯದಲ್ಲಿ ಬರುವ ಅಂಬಾಳಿಯ ಹತ್ತಿರ ಬೆಳಗಾವಿಯಿಂದ ಕಾರವಾರಕ್ಕೆ ಹೋಗುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಾರಿಗೆ ಬಸ್ಸೊಂದು…
Read Moreಸುದ್ದಿ ಸಂಗ್ರಹ
ಸೋರುತ್ತಿದೆ ಮಧುಕೇಶ್ವರನ ಸೂರು….!!
ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೊಳಗಾದ ಬನವಾಸಿ ದೇವಾಲಯ ಐತಿಹಾಸಿಕ ದೇವಸ್ಥಾನಕ್ಕೆ ಪ್ಲಾಸ್ಟಿಕ್ ಹೊದಿಕೆ ಔಚಿತ್ಯವಲ್ಲ: ಸಾರ್ವಜನಿಕರ ಆಕ್ರೋಶ ಸುಧೀರ ನಾಯರ್ಬನವಾಸಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಇಲ್ಲಿನ ಐತಿಹಾಸಿಕ ಶ್ರೀ ಮಧುಕೇಶ್ವರ ದೇವಸ್ಥಾನದ ಒಳಾಂಗಣ ಸಂಪೂರ್ಣವಾಗಿ ಸೋರುತ್ತಿದೆ.…
Read Moreಗೂಡಂಗಡಿಯಲ್ಲಿ ಬೆಂಕಿ
ದಾಂಡೇಲಿ : ನಗರದ ಜೆ.ಎನ್ ರಸ್ತೆಯಲ್ಲಿರುವ ಗೂಡಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹಾನಿಯಾಗಿರುವ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಸುರೇಶ್ ಎಂಬವರ ಗೂಡಂಗಡಿ ಇದಾಗಿದ್ದು, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಷ್ಟೊತ್ತಿಗೆ…
Read Moreರುದ್ರಭೂಮಿ ಅಭಿವೃದ್ಧಿಗೆ ಆಗ್ರಹಿಸಿ ಮನವಿ ಸಲ್ಲಿಕೆ
ಯಲ್ಲಾಪುರ: ತಾಲೂಕಿನ ಕಿರವತ್ತಿಯಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಹಿಂದೂ ರುದ್ರಭೂಮಿಯಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಲು ಆಗ್ರಹಿಸಿ ಶುಕ್ರವಾರ ಪಿಡಿಒ ಅಣ್ಣಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಕಿರವತ್ತಿ ಹಿಂದೂ ರುದ್ರಭೂಮಿಯಲ್ಲಿ ನೀರಿನ ಸೌಕರ್ಯಗಳಿಲ್ಲ, ಸಾಗುವ ಮಾರ್ಗದಲ್ಲಿ ವಿದ್ಯುತ್ ವ್ಯವಸ್ಥೆ ಇಲ್ಲ.…
Read Moreಡಬ್ಗುಳಿಯಲ್ಲಿ ಈ ವರ್ಷವೂ ಗುಡ್ಡ ಕುಸಿತ: ಶಾಶ್ವತ ಪರಿಹಾರ ಯಾವಾಗ..!?
ಯಲ್ಲಾಪುರ: ಅರಬೈಲ್ ಘಟ್ಟದ ಅಂಚಿನ ಪ್ರದೇಶವಾದ ಡಬ್ಗುಳಿಯಲ್ಲಿ ಸತತ 5ನೇ ವರ್ಷವೂ ಗುಡ್ಡ ಕುಸಿದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಈ ಅವಾಂತರಕ್ಕೆ ಕಾರಣ ಎಂಬುದು ಜನರ ದೂರು.ಕಳೆದ ವರ್ಷ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ರಸ್ತೆಯ ಮೇಲೆ…
Read More