ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಠಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ…
Read Moreಸುದ್ದಿ ಸಂಗ್ರಹ
ಭಾಸ್ಕೇರಿ ಬಳಿ ಗುಡ್ಡಕುಸಿತ: ತೆರವು
ಹೊನ್ನಾವರ: ತಾಲೂಕಿನ ಭಾಸ್ಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 69ರ ಪಕ್ಕದ ಗುಡ್ಡಕುಸಿತವಾಗಿ ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ಸ್ಥಗಿತಗೊಂಡ ಘಟನೆ ಮಂಗಳವಾರ ನಡೆದಿದೆ. ಕಳೆದ ವಾರ ಇದೇ ಸ್ಥಳದಲ್ಲಿ ಗುಡ್ಡ ಕುಸಿತ ಉಂಟಾಗಿ ಬಂಡೆಗಲ್ಲು ಉರುಳಿ…
Read Moreಜು.18ಕ್ಕೆ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ 220/11 ಕೆ.ವಿ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.18, ಗುರುವಾರದಂದು ಬೆಳಿಗ್ಗೆ 11 ಘಂಟೆಯಿಂದ ಸಂಜೆ 4 ಘಂಟೆವರೆಗೆ ಶಿರಸಿ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಕೆ.ಎಚ್.ಬಿ 11 ಕೆ.ವಿ ಮಾರ್ಗದ ಕೆ.ಎಚ್.ಬಿ ಕಾಲೋನಿ, ಕಸ್ತೂರಬಾನರ, ವಿವೇಕಾನಂದನಗರ,…
Read Moreಅತಿವೃಷ್ಟಿ ಹಾನಿ; ಮೃತರ ಕುಟುಂಬಕ್ಕೆ ಪರಿಹಾರ ತುರ್ತು ನೀಡಲು ಅನಂತಮೂರ್ತಿ ಆಗ್ರಹ
ಶಿರಸಿ: ಜಿಲ್ಲೆಯ ಶಿರೂರುಯಲ್ಲಿನ ಗುಡ್ಡ ಕುಸಿತದ ಅವಘಡದಿಂದಾಗಿ ನಮ್ಮದೇ ಬಂಧುಗಳು ಸಾವನ್ನಪ್ಪಿದ್ದು ಅತೀವ ಸಂಕಟವನ್ನು ಉಂಟುಮಾಡಿದೆ. ಮೃತರಿಗೆ ಸದ್ಗತಿ ದೊರೆಯಲಿ ಮತ್ತು ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ…
Read Moreರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ: ಸಂಸದ ಕಾಗೇರಿ
ಕಾರವಾರ: ಕಾರವಾರ ಸೀ ಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ…
Read More