Slide
Slide
Slide
previous arrow
next arrow

ವಾಲ್ಮೀಕಿ ರಾಮಾಯಣ ಇಡೀ ವಿಶ್ವಕ್ಕೆ ಮಾದರಿ: ಡಾ.ಟಿ.ಎಸ್.ಹಳೆಮನೆ

ಶಿರಸಿ: ಇಲ್ಲಿನ ಪ್ರತಿಷ್ಠಿತ ಎಂಇಎಸ್ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ, ವಿಶ್ವಕ್ಕೆ ಮಾದರಿ…

Read More

ಸೈಬರ್ ಕ್ರೈಂ: 14ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಶಿರಸಿ: ಮೊಬೈಲ್’ಗೆ ಬಂದ ಲಿಂಕ್ ಮೂಲಕ ನೀಡಿದ ಮಾಹಿತಿಯಿಂದಾಗಿ ವ್ಯಕ್ತಿಯೋರ್ವ 14.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಕಾರವಾರ ಮೂಲದ ಶಿರಸಿ ನಿವಾಸಿ ಶ್ರೀಹರ್ಷ ಶ್ರೀಪಾದ ಭುಜಲೇ ಎಂಬಾತನೇ ಮೋಸಕ್ಕೆ ಬಲಿಯಾದ ವ್ಯಕ್ತಿಯಾಗಿದ್ದು, ಆತನ ಮೊಬೈಲ್’ಗೆ ಬಂದ…

Read More

ಎಲ್ಲರೂ ಪ್ರೀತಿಸಿ, ಅನುಸರಿಸುವ ಮಹಾಕಾವ್ಯ ವಾಲ್ಮೀಕಿ ರಾಮಾಯಣ: ನಾಗರಾಜ ಅಪಗಾಲ್

ಹೊನ್ನಾವರ: ಯಾವುದೇ ಜಾತಿ ವ್ಯವಸ್ಥೆಗೆ ಒಳಗಾಗದೇ, ಎಲ್ಲಾ ಸಮಾಜದವರು ಪ್ರೀತಿಸಿ, ಅನುಸರಿಸುವ ಮಹಾಕಾವ್ಯ ವಾಲ್ಮೀಕಿ ರಾಮಾಯಣವಾಗಿದೆ ಎಂದು ಉಪನ್ಯಾಸಕ ನಾಗರಾಜ ಹೆಗಡೆ ಅಪಗಾಲ್ ಅಭಿಪ್ರಾಯಪಟ್ಟರು. ಪ.ಪಂ.ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ…

Read More

ವಾಲ್ಮೀಕಿ ಒಂದು ಸಮಾಜಕ್ಕೆ ಸೀಮಿತವಾದ ವ್ಯಕ್ತಿಯಲ್ಲ: ಶಿವರಾಮ ಹೆಬ್ಬಾರ್

ಯಲ್ಲಾಪುರ: ಮಹರ್ಷಿ ವಾಲ್ಮೀಕಿ ಒಂದು ಸಮಾಜಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ದೇಶಕ್ಕೆ ಹೊಸ ಮನ್ವಂತರವನ್ನು ಕೊಟ್ಟ ಮಹಾನ್ ವ್ಯಕ್ತಿ, ಮನುಷ್ಯ ಜೀವನವನ್ನು ಹೇಗೆ ರೂಪಿಸಿಕೊಳ್ಳಬಹುದು ಎನ್ನುವುದನ್ನು ತೋರಿಸಿಕೊಟ್ಟ ವ್ಯಕ್ತಿ, ವಾಲ್ಮೀಕಿ, ಬಸವಣ್ಣ, ಅಂಬೇಡ್ಕರಂತಹ ವ್ಯಕ್ತಿಗಳನ್ನು ಒಂದು ಜಾತಿಗೆ ಸೀಮಿತ ಮಾಡುವುದು…

Read More

ನಗೆ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಕಾರವಾರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಗೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮಕ್ಕಳು ಸಮವಸ್ತ್ರ ಧರಿಸಿ ಶಾಲೆಯ ಆವರಣವನ್ನು ತಳಿರು- ತೋರಣಗಳಿಂದ ಸಿಂಗರಿಸಿದ್ದರು. ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಹರ್ಷಿ ವಾಲ್ಮೀಕಿಯವರ ಸಾಧನೆಗಳನ್ನು…

Read More
Share This
Back to top