Slide
Slide
Slide
previous arrow
next arrow

ಅ.28ಕ್ಕೆ ‘ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮ: ಸನ್ಮಾನ

ಶಿರಸಿ: ತಾಲೂಕಾಡಳಿತ, ತಾಲೂಕಾ ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ‘ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ’ ಕಾರ್ಯಕ್ರಮದ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆಯು…

Read More

ದುರ್ಗಮುರ್ಗಿ ಸಮಾಜದಿಂದ ಸುಳ್ಳು ಜಾತಿ ಪ್ರಮಾಣಪತ್ರ; ಕ್ರಮಕ್ಕೆ ವಾಲ್ಮೀಕಿ ಸಂಘದ ಆಗ್ರಹ

ಕಾರವಾರ: ಮುಂಡಗೋಡದ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ದುರ್ಗಮುರ್ಗಿ ಸಮಾಜದವರು ವಾಲ್ಮೀಕಿಗಳೆಂದು ಹೇಳಿಕೊಂಡು ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಪಡೆದಿದ್ದು, ಅಂಥವರ ವಿರುದ್ಧ ಕ್ರಮವಾಗಬೇಕು ಎಂದು ಮುಂಡಗೋಡದ ವಾಲ್ಮೀಕಿ ನಾಯಕ ಸಂಘ ಆಗ್ರಹಿಸಿದೆ. ಜಿಲ್ಲಾಧಿಕಾರಿಗೆ ಈ ಕುರಿತು ಮನವಿ ಪತ್ರ…

Read More

ಅಲಗೇರಿ ವಿಮಾನ ನಿಲ್ದಾಣದ ವಿಷಯದಲ್ಲಿ ಹಿಂದಿನ ಸರ್ಕಾರದಿಂದ ಅನ್ಯಾಯ: ಸುರೇಶ ನಾಯಕ

ಕಾರವಾರ: ಅಂಕೋಲಾದ ಅಲಗೇರಿ ವಿಮಾನ ನಿಲ್ದಾಣಕ್ಕೆ ನಿರಾಶ್ರಿತರಾಗಲಿರುವ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡದೇ ಹಿಂದಿನ ಸರ್ಕಾರ ಅನ್ಯಾಯ ಎಸಗಿದ್ದು, ಈಗಿನ ಸರ್ಕಾರ ಹಾಗೂ ಶಾಸಕ ಸತೀಶ್ ಸೈಲ್ ಮೇಲಿನ ಭರವಸೆಯಿಂದಾಗಿ ನಿಲ್ದಾಣಕ್ಕೆ ಭೂಮಿ ನೀಡಲು ಸಿದ್ಧರಾಗಿದ್ದೇವೆ ಎಂದು ಅಲಗೇರಿ…

Read More

ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ: ಪ್ರಕರಣ ದಾಖಲು

ಭಟ್ಕಳ: ತಾಲೂಕಿನ ಹಾಡವಳ್ಳಿಯ ಕೊಡಮಕ್ಕಿಯಲ್ಲಿ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇತ್ರಾ ಗೋವಾಳಿ ಮೃತ ಯುವತಿಯಾಗಿದ್ದು, ಈಕೆ ವಕೀಲರೊಬ್ಬರ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಈಕೆಗೆ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಎನ್ನುವಾತ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ, ಅಶ್ಲೀಲ ಫೋಟೋಗಳನ್ನು…

Read More

ಆತ್ಮಹತ್ಯೆ ಪ್ರಕರಣ: ಮೂವರು ಪೋಲಿಸ್ ಸಿಬ್ಬಂದಿಗಳ ಅಮಾನತು

ಕಾರವಾರ: ಕಾರವಾರದಲ್ಲಿ ಮಾರುತಿ ನಾಯ್ಕ ಎಂಬಾತ ಪೋಲಿಸ್‌ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿದ್ದಾರೆ. ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಬರೆದ ಸುಸೈಡ್ ನೋಟ್, ಮಾಡಿದ ವಿಡಿಯೋ…

Read More
Share This
Back to top