ಸುಧೀರ ನಾಯರ್ಬನವಾಸಿ: ಒಂದು ತೊಟ್ಟು ರಕ್ತ ಜೀವ ಉಳಿಸಬಲ್ಲುದು. ಇಂತಹ ರಕ್ತದ ಅಗತ್ಯತೆಯನ್ನು ಮನವರಿಕೆ ಮಾಡುವುದರೊಂದಿಗೆ ಜೀವ ಉಳಿಸುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಬನವಾಸಿಯ ಕದಂಬ ರಕ್ತನಿಧಿ ‘ವಾಟ್ಸ್‌ಆ್ಯಪ್ ಗ್ರೂಪ್’. ತಾಲೂಕಿನಲ್ಲಿ ನಿತ್ಯ ಒಂದಿಲ್ಲೊಂದು ಕಡೆ ರಕ್ತದ ಅಗತ್ಯತೆ ಏರ್ಪಡುತ್ತಲೇ…
Read Moreಸುದ್ದಿ ಸಂಗ್ರಹ
ಶಿರಸಿ ಇನ್ನರ್‌ವೀಲ್ ಕ್ಲಬ್‌ನಿಂದ ವನಮಹೋತ್ಸವ
ಶಿರಸಿವ ಇನ್ನರ್ ವೀಲ್ ಕ್ಲಬ್ ಆಫ್ ಶಿರಸಿ ಹೆರಿಟೇಜ್ 2024 – 25 ಸಾಲಿನ ಪದಾಧಿಕಾರಿಗಳು ಮತ್ತು ಸದಸ್ಯೆಯರು ಸೇರಿ ಜುಲೈ 1 ರಂದು ಶಿರಸಿಯ ರಾಯನಕೆರೆ ದಡದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅಧ್ಯಕ್ಷೆ ರೇಖಾ ಅನಂತ್…
Read Moreಹೊನ್ನಾವರ ಪಟ್ಟಣ ಪಂಚಾಯತಕ್ಕೆ ಲೋಕಾಯುಕ್ತ ದಾಳಿ
ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡ ಆಗಮಿಸಿ ದಾಳಿ ಮಾಡಿ, ಪರಿಶಿಲನೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Read Moreಹೃದಯಾಂತರಾಳದ ಶುಭಾಶಯಗಳು- ಜಾಹೀರಾತು
ಹೃದಯಾಂತರಾಳದ ಶುಭಾಶಯಗಳು ಧಾರವಾಡ ಹಾಲು ಒಕ್ಕೂಟಕ್ಕೆ ಶಿರಸಿ ಕ್ಷೇತ್ರದಿಂದ ನಿರ್ದೇಶಕರಾಗಿ ಮೂರನೇ ಅವಧಿಗೆ ಆಯ್ಕೆಯಾಗುವ ಮೂಲಕ ಅಭೂತಪೂರ್ವ ಗೆಲುವನ್ನು ದಾಖಲಿಸಿದ ನಮ್ಮೆಲ್ಲರ ಆತ್ಮೀಯರಾದ ಶ್ರೀ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆಯವರಿಗೆ ಹಾರ್ದಿಕ ಶುಭಾಶಯಗಳು. ಶ್ರೀಯುತರಿಗೆ ಇನ್ನಷ್ಟು ಅವಕಾಶಗಳು ಹೆಚ್ಚಲಿ ಎಂದು…
Read Moreಕೃತಜ್ಞತೆಗಳು- ಜಾಹೀರಾತು
ಗೋಮಾತೆಯ ಸೇವೆಯ ಅವಕಾಶಕ್ಕಾಗಿ ಅನಂತಾನಂತ ಕೃತಜ್ಞತೆಗಳು ಧಾರವಾಡ ಹಾಲು ಒಕ್ಕೂಟಕ್ಕೆ ಎರಡನೇ ಅವಧಿಗೆ ನನ್ನ ಮೇಲೆ ವಿಶ್ವಾಸವಿಟ್ಟು ತಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಭಾರೀ ಅಂತರದಿಂದ ಗೆಲ್ಲಿಸಿದ ಮತದಾರ ಮಹನೀಯರಿಗೆ ಹೃದಯಾಂತರಾಳದ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಅದೇ ರೀತಿ…
Read More