ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಭಾಸ್ಕೇರಿ ಹತ್ತಿರದ ವರ್ನಕೇರಿ ಹತ್ತಿರ ಗುಡ್ಡಕುಸಿತವಾಗಿ ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತಗೊಂಡಿದೆ. ಒಂದೆರಡು ದಿನದ ಹಿಂದೆ ಇದೆ ಸ್ಥಳದ ಹತ್ತಿರದಲ್ಲೆ ಗುಡ್ಡ ಕುಸಿತ ಉಂಟಾಗಿ, ದೊಡ್ಡ ಬಂಡೆ…
Read Moreಸುದ್ದಿ ಸಂಗ್ರಹ
ಕತಗಾಲ ಬಳಿ ರಸ್ತೆ ಜಲಾವೃತ; ಸಂಚಾರ ಬಂದ್
ಕುಮಟಾ: ಕಳೆದೊಂದು ವಾರದಿಂದ ಸತತ ಸುರಿಯುತ್ತಿರುವ ಮಳೆಯಿಂದಾಗಿ ಶಿರಸಿ-ಕುಮಟಾ ಮಾರ್ಗದ ಕತಗಾಲ್ ಬಳಿ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿ ವರ್ಷದಂತೆ ಚಂಡಿಕಾ ನದಿಯ ನೀರು ರಸ್ತೆಗೆ ಬರುವ ಕಾರಣದಿಂದ ಕತಗಾಲ್ ಭಾಗದಲ್ಲಿ ಸಂಪೂರ್ಣ ರಸ್ತೆ ಜಲಾವೃತಗೊಂಡಿದ್ದು, ವಾಹನ…
Read Moreಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆಗ್ರಹ: ಕರವೇಯಿಂದ ಮನವಿ
ದಾಂಡೇಲಿ : ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ನಿಟ್ಟಿನಲ್ಲಿ ಸರ್ಕಾರ ಸಮಗ್ರ ಕಾಯ್ದೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾ) ಬಣದ ವತಿಯಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಕೈಗಾರಿಕಾ…
Read Moreಕೋಗಿಲಬನದಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆ
ದಾಂಡೇಲಿ: ನಗರದ ಸಮೀಪದಲ್ಲಿರುವ ಬಡಕಾನಶಿರಡಾ – ಕೋಗಿಲಬನ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಕೋಗಿಲಬನದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಿಎಸ್ಆರ್ ಯೋಜನೆಯಡಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡದ ಉದ್ಘಾಟನೆಯು ಮಂಗಳವಾರ ಜರುಗಿತು. ಶಾಸಕರಾದ ಆರ್.ವಿ.ದೇಶಪಾಂಡೆ ಅಂಗನವಾಡಿ ಕೇಂದ್ರದ ನೂತನ…
Read Moreರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಸಹಯೋಗದಲ್ಲಿ ರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ ದಿ ನ್ಯೂ ಇಂಗ್ಲೀಷ್ ಸ್ಕೂಲ್ ನ ಕಮಲಾವತಿ ರಾಮನಾಥ…
Read More