Slide
Slide
Slide
previous arrow
next arrow

ನಾಗರಿಕರ ಮೌನದಿಂದ ಅಪರಾಧಿಗಳು ವಿಜೃಂಭಿಸುತ್ತಾರೆ: ನ್ಯಾ.ಮನೋಹರ

ಅಂಕೋಲಾ: ಸಮಾಜದಲ್ಲಿ ಸಭ್ಯ ನಾಗರಿಕರು ಕಣ್ಣೆದುರಿಗೆ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ಜಾಣ ಕುರುಡುತನ ಪ್ರದರ್ಶಿಸುವುದರಿಂದ ಅಪರಾಧಿಗಳು ವಿಜೃಂಭಿಸುತ್ತಾರೆ ಎಂದು ಜೆಎಂಎಫ್‌ಸಿ ನ್ಯಾಯಾಧೀಶ ಮನೋಹರ ಎಂ. ಅಭಿಪ್ರಾಯಪಟ್ಟರು. ಗುರುವಾರ ಪಟ್ಟಣದ ಗೋಖಲೆ ಸೆಂಟಿನರಿ ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಸೇವಾ…

Read More

ಸಿದ್ದಾಪುರದಲ್ಲಿ ಮುಸ್ಲಿಂ ಯುವಕನಿಂದ RSS ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ದಾಪುರ: ಕ್ಷುಲ್ಲಕ ಕಾರಣಕ್ಕೆ ತನ್ವೀರ್ ಸಾಬ್ ಎನ್ನುವ ಮುಸ್ಲಿಂ ಯುವಕನೊಬ್ಬ ಅರ್ಎಸ್ಎಸ್ ಕಾರ್ಯಕರ್ತನೊಬ್ಬನ ಮೇಲೆ ಸುತ್ತಿಗೆ, ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ ದುರ್ಘಟನೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂತೆ ದಿನವಾಗಿದ್ದ ಶುಕ್ರವಾರ…

Read More

ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ: ಚಂದನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ತಾಲೂಕಿನ ಹುಲೇಕಲ್ ಶ್ರೀದೇವಿ ಪ್ರೌಢಶಾಲೆಯಲ್ಲಿ ನಡೆದ ಶಿರಸಿ ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್ ನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ತೋರಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.…

Read More

ಸಾಂಸ್ಕೃತಿಕ ಜಾಥಾ: ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಕದಂಬ ಸಹೋದಯ ಶಾಲಾ ಸಂಕೀರ್ಣದ ಆಶ್ರಯದಲ್ಲಿ ನ.9ರಂದು ಶ್ರೀ ಶ್ರೀ ಗಂಗಾಧರೇದ್ರ ಸರಸ್ವತಿ ಸಭಾಭವನ, ಯಲ್ಲಾಪುರದಲ್ಲಿ ಏರ್ಪಡಿಸಲಾಗಿದ್ದ “ಸಾಂಸ್ಕೃತಿಕ ಜಾಥಾ-2023” ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ,…

Read More

ನ.23ಕ್ಕೆ ಶ್ರೀ ಸತ್ಯಸಾಯಿಬಾಬಾರ ಜನ್ಮದಿನೋತ್ಸವ

ಶಿರಸಿ: ಇಲ್ಲಿನ ಮಾರಿಕಾಂಬಾ ನಗರದಲ್ಲಿರುವ ಭಗವಾನ್ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ‘ಭಗವಾನ್ ಶ್ರೀ ಶ್ರೀ ಸತ್ಯಸಾಯಿಬಾಬಾರವರ 98ನೇ ಜನ್ಮದಿನೋತ್ಸವವನ್ನು ನ.23, ಗುರುವಾರದಂದು ಆಯೋಜಿಸಲಾಗಿದೆ. ಅಂದು ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಮುಂಜಾನೆ 5.30ರಿಂದ ಆರಂಭವಾಗಿ ರಾತ್ರಿ 9…

Read More
Share This
Back to top