Slide
Slide
Slide
previous arrow
next arrow

ರಾಜ್ಯ ಸರ್ಕಾರದ ವಜಾಕ್ಕೆ ಬಿಜೆಪಿ ಆಗ್ರಹ

ಭಟ್ಕಳ: ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಶಿಫಾರಸ್ಸು ಮಾಡುವ ಕುರಿತು ಮತ್ತು ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಮಂಡಲವು, ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದೆ. ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಯಲ್ಲಿ…

Read More

ಸರ್ಕಾರದಿಂದಲೂ ಭ್ರಷ್ಟಾಚಾರ, ಶಾಸಕರಿಂದಲೂ ಕಮಿಷನ್ ವ್ಯವಹಾರ: ಮಾಜಿ ಶಾಸಕಿ ರೂಪಾಲಿ ವಾಗ್ದಾಳಿ

ಕಾರವಾರ: ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ. ದೊರಕಿದ ಹಿನ್ನೆಲೆ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾಜಿ ಶಾಸಕಿ ರೂಪಾಲಿ ನಾಯ್ಕ್ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಯೆದುರು ಸೇರಿದ ಬಿಜೆಪಿಗರು, ಕಾಂಗ್ರೆಸ್ ಸರಕಾರ, ಸಿಎಂ, ಸಚಿವರ…

Read More

ದೈಹಿಕ ಶಿಕ್ಷಣ ಬೋಧಕರ ಸಂಘದ ಅಧ್ಯಕ್ಷರಾಗಿ ಮೇಸ್ತ ಆಯ್ಕೆ

ಹೊನ್ನಾವರ: ಪಟ್ಟಣದ ಎಸ್.ಡಿ.ಎಂ.ಕಾಲೇಜಿನ ದೈಹಿಕ ಶಿಕ್ಷಣ ಬೋಧಕ ಆರ್.ಕೆ.ಮೇಸ್ತ ಅವರು ಕರ್ನಾಟಕ ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ದೈಹಿಕ ಶಿಕ್ಷಣ ಬೋಧಕರ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅಂಕೋಲಾದ ಜಿ.ಸಿ.ಕಾಲೇಜಿನ ದೈಹಿಕ ಶಿಕ್ಷಣ ಬೋಧಕ ಡಾ.ಅಶ್ವಿನ್ ಆರ್. ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Read More

ವಿದ್ಯುತ್ ವ್ಯತ್ಯಯ: ಹೆಸ್ಕಾಂ ನೀಡಿದ ಮಾಹಿತಿ ಇಲ್ಲಿದೆ..

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಹಾಗೂ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಅ.18, ಬುಧವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆ ವರೆಗೆ…

Read More
Share This
Back to top