ಯಲ್ಲಾಪುರ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಅರ್ಹ ಫಲಾನುಭವಿಗಳಿಗೆ ದೀನ ದಯಾಳ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಕಾರ್ಯಕ್ರಮದಡಿಯಲ್ಲಿ 2024-25 ನೇ ಸಾಲಿನಲ್ಲಿ ಸ್ವ-ಸಹಾಯ ಗುಂಪುಗಳ ರಚನೆ, ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕುಗಳ…
Read Moreಸುದ್ದಿ ಸಂಗ್ರಹ
ಶಾಲೆ ಪ್ರಾರಂಭವಾದರೂ ವಿತರಣೆಯಾಗದ ಪಠ್ಯಪುಸ್ತಕ, ಸಮವಸ್ತ್ರ: ಬಿಜೆಪಿ ಖಂಡನೆ
ಸಿದ್ದಾಪುರ: ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭಗೊಂಡು 15 ದಿನ ಕಳೆದರೂ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರಗಳು ವಿತರಣೆಗೊಂಡಿಲ್ಲ. ತಾಲೂಕಿನ 205 ಪ್ರಾಥಮಿಕ ಮತ್ತು 32 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರದ ನಿರ್ಲಕ್ಷದಿಂದ ತೊಂದರೆಯಾಗುತ್ತಿದೆ. ಸರಕಾರ ಈ ಸಮಸ್ಯೆಯ ಕುರಿತು…
Read Moreಯಕ್ಷಗಾನ ಪರಿಶುದ್ಧ ಕಲೆಯಾಗಿದ್ದು, ಭವಿಷ್ಯದ ದಾರಿದೀಪವಾಗಿದೆ: ಶಶಿಭೂಷಣ್ ಹೆಗಡೆ
ಸಿದ್ದಾಪುರ: ತಾಲೂಕಿನ ಕವಲಕೊಪ್ಪದ ಸಿದ್ಧಿವಿನಾಯಕ ದೇವಾಲಯದ ಸಭಾಂಗಣದಲ್ಲಿ ಬೆಳಸಲಿಗೆ ಯಕ್ಷಕಲಾ ಪ್ರತಿಷ್ಠಾನ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಇವರ ಸಹಕಾರದೊಂದಿಗೆ ಮೂರು ದಿನಗಳ ಕಾಲ ಆಯೋಜಿಸಿದ್ದ ಮುಂಗಾರು ಯಕ್ಷಸಂಭ್ರಮವು ಯಶಸ್ವಿಯಾಗಿ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿದ್ದ…
Read Moreಜಲಜೀವನ್ ಕಾಮಗಾರಿಗೆ ಹಾಳಾದ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ
ಜೋಯಿಡಾ:ತಾಲೂಕಾ ಕೇಂದ್ರದ ಮನೆಗಳಿಗೆ ಜಲಜೀವನ ಯೋಜನೆಯಡಿ ಮಂಜೂರಾದ ಕಾಮಗಾರಿಯನ್ನು ಮಾಡಲು ಮೊರಾರ್ಜಿ ಶಾಲೆಯ ಹತ್ತಿರ ಹೋಗುವ ಕಾಂಕ್ರೀಟ್ ರಸ್ತೆಯ ಮಧ್ಯೆ ಪೈಪ್ ಲೈನ್ ಹಾಕಿದ್ದು,ಮಳೆಗಾಲ ಆರಂಭವಾದ ಕಾರಣ ರಸ್ತೆಯಲ್ಲಿ ನೀರು ನಿಂತು ಕೆಸರಾಗಿ ವಾಹನ ಸವಾರರಿಗೆ,ಶಾಲಾ ಮಕ್ಕಳಿಗೆ ಸಂಚರಿಸಲು…
Read Moreಪೋಲಿಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಯತ್ನ
ಜೊಯಿಡಾ: ತನ್ನ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯುವoತೆ ಒತ್ತಾಯಿಸಲು ಪೊಲೀಸ್ ಠಾಣೆಗೆ ಬಂದಿದ್ದ ಭಾಸ್ಕರ ಬೋಡೆಲ್ಕರ್ ಎಂಬಾತ ಪೊಲೀಸ್ ಠಾಣೆಯನ್ನು ಸ್ಪೋಟಿಸುವ ಬೆದರಿಕೆ ಒಡ್ಡಿದ್ದಾನೆ. ಇವನ ಮಾತಿಗೆ ಪೊಲೀಸರು ಬೆಲೆ ಕೊಡದಿದ್ದಾಗ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ…
Read More