Slide
Slide
Slide
previous arrow
next arrow

ಸಂಘಟಿತ ಪ್ರಯತ್ನದ ಮೂಲಕ ಕಾಂಗ್ರೆಸ್ ಗೆಲುವಿಗೆ ಸಹಕರಿಸಲು ಐವಾನ್ ಡಿಸೋಜಾ ಕರೆ

ಶಿರಸಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದಿಂದ ಅಭೂತಪೂರ್ವ ಜಯ ಸಾಧಿಸಿದ್ದೇವೆ. ಅದೇ ರೀತಿಯಲ್ಲಿ ಮುಂಬರುವ ಲೋಕಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಸಂಘಟಿತ ಪ್ರಯತ್ನದ ಮೂಲಕ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣರಾಗಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ…

Read More

ಶ್ರೀಕಾಂತ ಕೆರಿಯಪ್ಪ ಮಡಿವಾಳಗೆ ‘ಅತ್ಯುತ್ತಮ ಹೈನುಗಾರ’ ಪ್ರಶಸ್ತಿ ಪ್ರದಾನ

ಶಿರಸಿ: ಇಂದು ಹೈನುಗಾರಿಕೆ ರೈತನ ಬದುಕಿಗೆ ಬೆನ್ನೆಲುಬಾಗಿ ನಿಂತಿದೆ. ಒಂದು ದೊಡ್ಡ ಉದ್ಯಮವಾಗಿ ಬೆಳೆದಿರುವ ಹೈನುಗಾರಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾದರಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಹಾಗೂ ಹಾಲು ಉತ್ಪಾದಕರನ್ನು ಗುರುತಿಸಿ ಪುರಸ್ಕರಿಸಲು ವಿಜಯ ಕರ್ನಾಟಕ ದಿನಪತ್ರಿಕೆ “ಹೈನು-ಹೊನ್ನು…

Read More

ಅ.17ಕ್ಕೆ ಶ್ರೀ ಮಹಾಬಲೇಶ್ವರ ದೇವರ ಹೊಸ್ತಿನ ಹಬ್ಬ

ಗೋಕರ್ಣ : ಶ್ರೀ ಮಹಾಬಲೇಶ್ವರ ದೇವರ ಹೊಸ್ತಿನ ಹಬ್ಬವು ಅ.17 ರಂದು ನಡೆಯಲಿದೆ. ಅ.16 ರಂದು ರಾತ್ರಿ ಗೋಕರ್ಣದಿಂದ ಹೊರಟು ಮಿರ್ಜಾನಸೀಮೆ ನಾಡಕರ್ಣಿ ಮನೆತನದ ದೇವರಿರುವ ವಿವೇಕ ನಾಡಕರ್ಣಿ ಮನೆಗೆ ಬಂದು ರಾತ್ರಿ ಅಷ್ಟಾವಧಾನ ಸೇವೆ ಸ್ವೀಕರಿಸಿ ಅಲ್ಲಿ…

Read More

ಮೀನುಗಾರಿಕೆಗೆ ತೆರಳಿದ್ದ ಯುವಕ ಕಣ್ಮರೆ

ಕುಮಟಾ: ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಯುವಕನೋರ್ವ ನದಿಯಲ್ಲಿ ಮುಳುಗಡೆಯಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಮಿರ್ಜಾನ ತಾರೀಬಾಗಿನ ಅಘನಾಶಿನಿ ನದಿಯಲ್ಲಿ ನಡೆದಿದೆ. ಕೃಷ್ಣ ಲಿಂಗಪ್ಪ ಅಂಬಿಗ (24) ಮೃತ ಯುವಕನಾಗಿದ್ದಾನೆ. ಈತ ತಾರೀಬಾಗಿ ಗ್ರಾಮದ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದು,…

Read More

ಕಸ್ತೂರಿ ರಂಗನ್ ವರದಿ ವಿರೋಧ: ಜಿಲ್ಲಾದ್ಯಂತ ಮೂರು ಹಂತದಲ್ಲಿ ಹೋರಾಟ: ರವೀಂದ್ರ ನಾಯ್ಕ

ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಜ್ಯಾರಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಜೀವನಕ್ಕೆ ಮಾರಕವಾಗಿರುವುದರಿಂದ ಕರಡು ಪ್ರತಿಯನ್ನ ವಿರೋಧಿಸಿ ಮೂರು ಹಂತದಲ್ಲಿ ಹೋರಾಟವನ್ನ ಹಮ್ಮಿಕೊಳ್ಳುವುದರೊಂದಿಗೆ ವರದಿಯನ್ನ ಹಿಂದಕ್ಕೆ ಪಡೆಯುವಂತೆ ಕೇಂದ್ರ ಸರಕಾರಕ್ಕೆ ಅಗ್ರಹಿಸಲಾಗುವುದೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ…

Read More
Share This
Back to top