ಭಟ್ಕಳ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವಿದ್ಯಾರ್ಥಿನಿ ಗಾಯಗೊಂಡ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ. ಬಸ್ ಹತ್ತುವ ಮೊದಲೇ ಚಾಲಕ ಬಸ್ ಚಲಾಯಿಸಿಕೊಂಡು ಹೋದ ಹಿನ್ನೆಲೆ ವಿದ್ಯಾರ್ಥಿನಿ ಬಸ್‌ನಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಪಾಲಕರು ಆರೋಪಿಸಿದ್ದಾರೆ. ಭಟ್ಕಳ…
Read Moreಸುದ್ದಿ ಸಂಗ್ರಹ
TMS: ವಾರಾಂತ್ಯದ ಖರೀದಿಗಾಗಿ ಭೇಟಿ ನೀಡಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 08-06-2024…
Read Moreಸಂರಕ್ಷಿತ ಪರಿಸರದಿಂದ ಮಾತ್ರ ಆರೋಗ್ಯಕರ ಜೀವನ ಸಾಧ್ಯ; ಶಿವಾನಂದ ಕಳವೆ
ಸಿದ್ದಾಪುರ: ತಾಲೂಕಿನ ಬೇಡ್ಕಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ “ಪರಿಸರ ಸಂರಕ್ಷಣೆಯಲ್ಲಿ ಯುವಜನತೆಯ ಪಾತ್ರ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು. ಹವ್ಯಾಸಿ ಪರಿಸರ ಬರಹಗಾರರು ಹಾಗೂ ಪರಿಸರ ತಜ್ಘರಾದ ಶಿವಾನಂದ…
Read Moreಇಂದು ಯಕ್ಷತರಂಗಿಣಿ ವಾರ್ಷಿಕೋತ್ಸವ
ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾದ ಯಕ್ಷತರಂಗಿಣಿ ಸಂಸ್ಥೆಯ ಮೂರನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕು.ಅಮಿತ್ ಭಟ್ಟ ಮಾಣಿಕ್ನಮನೆ ಅವರ ಚೊಚ್ಚಲ ಕೃತಿ ‘ಭವರ ಭಾರತಿ’ ಯಕ್ಷಗಾನ ಪ್ರದರ್ಶನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ಜೂನ್.8ರಂದು ಸಂಜೆ 7ಕ್ಕೆ ಜರುಗಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ…
Read Moreಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಬಾಲಕಿಯರ ಬಾಲಮಂದಿರ ಮತ್ತು ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಇರುವ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ ಕ್ರಾಫ್ಟ್, ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ಪಾಠ ಮಾಡಲು ಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಗೌರವಧನದ ಆಧಾರದ…
Read More