Slide
Slide
Slide
previous arrow
next arrow

ಕುಡಿಯುವ ನೀರಿನ ಮೇಲ್ತೊಟ್ಟಿ ಶುಚಿಗೊಳಿಸಲು ತಾ.ಪಂ ಇಓ ಸೂಚನೆ

ಅಂಕೋಲಾ: ಮೇ ತಿಂಗಳ ಅಂತ್ಯದೊಳಗಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲ ಕುಡಿಯುವ ನೀರಿನ ಮೇಲ್ತೊಟ್ಟಿಗಳನ್ನು ಕಡ್ಡಾಯವಾಗಿ ಶುಚಿಗೊಳಿಸಿ, ಜಿಯೋ ಟ್ಯಾಗ್ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸಲು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಎಂ ಸೂಚನೆ ನೀಡಿದರು. ಅವರು ಮಂಗಳವಾರ…

Read More

ಜು.13ರಂದು ರಾಷ್ಟ್ರೀಯ ಲೋಕ ಅದಾಲತ್

ಕಾರವಾರ: ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಜುಲೈ 13 ರಂದು ಹಮ್ಮಿಕೊಳ್ಳಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು…

Read More

ನಾವು ಪ್ರತಿಯೊಬ್ಬರಿಂದಲೂ ಋಣಭಾರ ಹೊಂದುತ್ತೇವೆ: ವಿಜಯ ಹೆಗಡೆ

ಸಿದ್ದಾಪುರ: ಜೀವ ಇರುವ ಪ್ರತಿಯೊಬ್ಬ ಮನುಷ್ಯರೂ, ಪ್ರಾಣಿ-ಪಕ್ಷಿ-ಗಿಡಮರಗಳೂ ಪರಾವಲಂಬಿಗಳು. ನಾವು ತಂದೆ, ತಾಯಿ, ಸಮಾಜ, ಪ್ರಕೃತಿ, ಗುರುಗಳಿಂದ ಋಣ ಭಾರ ಹೊಂದುತ್ತೇವೆ. ನಾವು ಪಡೆದಿದ್ದರಲ್ಲಿ ಕೆಲವಷ್ಟನ್ನಾದರೂ ಸಮಾಜಕ್ಕೆ ಮರಳಿಸಬೇಕು ಎಂದು ಇಲ್ಲಿಯ ಶಂಕರಮಠದ ಧರ್ಮಾಧಿಕಾರಿಗಳು, ವಿದ್ಯಾಪೋಷಕದ ಪ್ರಮುಖರೂ ಆದ…

Read More

TSS ಗೆ ವಿಶೇಷಾಧಿಕಾರಿ ನೇಮಕ ಪ್ರಕರಣ; ಉಪನಿಬಂಧಕ ಅಮಾನತ್ ಆದೇಶ

ಕಾರವಾರ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲೊಂದಾಗಿರುವ ಶಿರಸಿಯ ಟಿಎಸ್ಎಸ್ ಸಂಸ್ಥೆಗೆ ವಿಶೇಷಾಧಿಕಾರಿ ನೇಮಕ ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆವೆಂಬ ಆರೋಪದ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಉಪ ನಿಬಂಧಕ ಮಂಜುನಾಥ ಸಿಂಗ್ ಎಸ್ ಜಿ ಇವರನ್ನು ವಿಚಾರಣೆ ಬಾಕಿಯಿರಿಸಿ…

Read More

ಎಂಎಂ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ

ಶಿರಸಿ: ಇಲ್ಲಿ‌ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ಜರುಗಿತು. ಕೂಟವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್.ಹಳೆಮನೆ ಪಠ್ಯದಂತೆ ಪಠ್ಯೇತರ ಚಟುವಟಿಕೆಗಳು ಮಹತ್ವವಾದದ್ದು. ಕ್ರೀಡೆ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಅವಶ್ಯಕ. ಎಲ್ಲ ವಿದ್ಯಾರ್ಥಿಗಳು…

Read More
Share This
Back to top